Security

ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ನಕ್ಸಲ್ ಶರಣಾಗತಿ ವಿಚಾರದಲ್ಲಿ ಪ್ರಶ್ನೆಗಳಿವೆ. ಪ್ರಶ್ನಿಸುತ್ತೇವೆ. ಉತ್ತರಿಸಬೇಕಾದವರಿಗೆ ಉತ್ತರದಾಯಿತ್ವ ಇದೆ ಎಂದು ಭಾವಿಸಿದ್ದೇನೆ. ಮೊದಲನೆಯದಾಗಿ ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಸ್ವಯಂ ಪ್ರೇರಿತವಾಗಿ ಕೊಟ್ಟ ಕರೆಗೆ ನಕ್ಸಲರು ಇಷ್ಟು…

Read more

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ – ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಗಂಗೊಳ್ಳಿ : ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

Read more

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ, ಪ್ರದೇಶದಲ್ಲಿ ಬಿಗಿ ಭದ್ರತೆ

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌‌ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು ಎರಡು ಬೈಕ್‌‌ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು…

Read more