Senior Citizen Support

ವೃದ್ಧ ದಂಪತಿ ನೆರವಿಗೆ ಧಾವಿಸಿದ ತಹಶೀಲ್ದಾರ್ ಪ್ರತಿಭಾ

ಉಡುಪಿ : ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟು ಗ್ರಾಮದ ವೃದ್ಧ ದಂಪತಿ ನೆರವಿಗೆ ಕಾಪು ತಹಶೀಲ್ದಾರ್ ಬಂದಿದ್ದಾರೆ. ಈ ದಂಪತಿ ತಮ್ಮ ಮನೆಗೆ ತಲುಪಲು ಏಕೈಕ ದಾರಿಯಾಗಿರುವ ಶಿಥಿಲಗೊಂಡ ಕಾಲು ಸಂಕವನ್ನೇ ಅವಲಂಬಿಸಿದ್ದಾರೆ. ಇವರ ಈ ದುಸ್ಥಿತಿಯನ್ನು ವೀಕ್ಷಿಸಿ…

Read more

ಅನಾಥ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಮಲ್ಪೆ : ಕಾರ್ತಿಕ್ ಬಿಲ್ಡಿಂಗ್ ಬಳಿ, ಅನಾಥ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಮಂಗಳವಾರ ನಡೆದಿದೆ. ಕಾರ್ಯಚರಣೆಗೆ ತಾಲೂಕು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳು ನೆರವಿಗೆ ಬಂದಿದ್ದರು. ರಕ್ಷಿಸಲ್ಪಟ್ಟ ವೃದ್ಧರು…

Read more

ಅನಾಥ ವೃದ್ಧನಿಗೆ ಆಸರೆ ತೋರಿಸಿದ ತಹಶಿಲ್ದಾರ್ ಪ್ರತಿಭಾ ಆರ್

ಕಾಪು : ಕಾಪು ತಾಲ್ಲೂಕಿನ ಪಡುಬಿದ್ರಿಯ ನಂದಿಕೂರು ಗ್ರಾಮದ ಕೃಷ್ಣಯ್ಯ ಆಚಾರ್ಯರಿಗೆ 82 ವರ್ಷ, ಮದುವೆಯಿಲ್ಲ. ಹೆಂಡತಿ, ಮಕ್ಕಳು ಯಾರೂ ಇಲ್ಲ. ಇದ್ದ ಒಬ್ಬ ತಂಗಿಯೂ ತೀರಿ ಹೋದಳು. ವೃದ್ಧಾಪ್ಯ ವೇತನದಿಂದ ಜೀವಿಸ್ತಾ ಇದ್ದ. ಜೊತೆಗೆ ಊರಿನವರು ಅಷ್ಟು, ಇಷ್ಟು ಸಹಾಯ…

Read more