Senior Citizen Welfare

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್ : ನಿವೃತ್ತ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ವಿಶ್ಲೇಷಣೆ

ಉಡುಪಿ : ಈ ಬಾರಿಯ ಕೇಂದ್ರ ಸರ್ಕಾರ ಮಂಡಿಸಿದ ಆಯವ್ಯಯ ಲೆಕ್ಕಾಚಾರ ಬಹುಮುಖ್ಯವಾಗಿ ಮಧ್ಯಮ ವರ್ಗದವರನ್ನು ಖುಷಿಪಡಿಸಿದೆ ಅನ್ನುವುದು ಮೇಲ್ನೋಟಕ್ಕೆ ವ್ಯಕ್ತವಾಗುತ್ತದೆ ಎಂದು ನಿವೃತ್ತ ಪ್ರೊಫೆಸರ್ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ವಿಶ್ಲೇಷಣೆ ಮಾಡಿದ್ದಾರೆ. ಬಹುಮುಖ್ಯವಾಗಿ ವೇತನ ಪಡೆಯುವವರಿಗೆ ಆದಾಯ ತೆರಿಗೆ ಮಿತಿಯನ್ನು…

Read more

ವಿಕಲಚೇತನ ಫಲಾನುಭವಿಗಳಿಗೆ ಮೋಟೋರೈಸ್ಡ್ ಟ್ರೈಸಿಕಲ್ ವಿತರಣೆ

ಕಾಪು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಾದ ನಫ್ರಿಶಾತ್ತುಲಾ ಮಿಶ್ರಿಯಾ ಅವರಿಗೆ ಮಂಜೂರಾದ ಮೋಟೋರೈಸ್ಡ್ ಟ್ರೈಸಿಕಲನ್ನು ಇಂದು ಕಾಪು ಶಾಸಕ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು. ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ…

Read more

ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ರಕ್ಷಾ ಸಮಿತಿ ಸಭೆ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ನಾಗರಿಕರಿಗೆ “ಆಯುಷ್ಮಾನ್ ವಯೋವಂದನಾ” ಕಾರ್ಡನ್ನು ವಿತರಿಸಿ ಬಳಿಕ ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ…

Read more

ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ : ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ.) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ…

Read more