Service Above Self

1500ಕ್ಕೂ ಅಧಿಕ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿದ ವಿಶಿಷ್ಟ ಸಾಧಕ ಪರೋಪಕಾರಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಮಂಗಳೂರು ಮಹಾ‌ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು,…

Read more

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು : ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ : ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು. ಅವರು ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ…

Read more

ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ್ ಪದಗ್ರಹಣ

ಉಡುಪಿ : ರೋಟರಿ ಉಡುಪಿ ಪ್ರಾಯೋಜಿತ ಶ್ರೀಕೃಷ್ಣ ಬಾಲನಿಕೇತನ ಇಂಟರಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ನಡೆಯಿತು. ರೋಟರಿ ಉಡುಪಿ ಅಧ್ಯಕ್ಷ ಗುರುರಾಜ ಭಟ್ ರವರು ಇಂಟರಾಕ್ಟ್ ಅಧ್ಯಕ್ಷೆ ಗೀತಾ ಮತ್ತು ಕಾರ್ಯದರ್ಶಿ ಸುಜಾತ ಅವರಿಗೆ ಪದಪ್ರದಾನ ನೆರೆವೇರಿಸಿ…

Read more

ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ

ಬ್ರಹ್ಮಾವರ : ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್‌ನ್ನ ನೀಡಿದ್ದು ಅದರ ಹಸ್ತಾಂತರ ಕಾರ್ಯಕ್ರಮವು ನೆರವೇರಿತು. ಪ್ರಾಯೋಜಕರಾದ ಶ್ರೀಯುತ ಕಮಲಾಕರ ನಾಯಕರು ಕೊಡುಗೆಯ ಹಸ್ತಾಂತರ ನೆರವೇರಿಸಿ ಇಂತಹ ಉಪಯುಕ್ತ ಸಾಧನವನ್ನು ನೀಡುವರೇ ಬಹಳ ಸಂತೋಷ‌ವಾಗಿದೆಯೆಂದು ಹೇಳಿ ರೋಟರಿ…

Read more