Sexual Assault

ಲೈಂಗಿಕ ದೌರ್ಜನ್ಯ ಯತ್ನಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯ ಕೊಲೆ – ಕಾಮುಕ ಅರೆಸ್ಟ್

ಮಂಗಳೂರು : ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದಾಗ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕತ್ತುಹಿಸುಕಿ ಹತ್ಯೆ ಮಾಡಿರುವ ಮಧ್ಯವಯಸ್ಸಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ‌. ಬೆಳಗಾವಿ ಜಿಲ್ಲೆ ಮೂಲದ ಪ್ರಸ್ತುತ ಮಂಗಳೂರಿನ ತೋಕೂರು ಗ್ರಾಮದ ಜೋಕಟ್ಟೆ ಬಾಡಿಗೆ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ(51)…

Read more

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ-ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ

ಉಡುಪಿ : ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರ ಜುಲೈ ತಿಂಗಳಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20ವರ್ಷಗಳ ಕಠಿನ ಶಿಕ್ಷೆ ವಿಧಿಸಿ…

Read more

ಯುವತಿಯ ಅತ್ಯಾಚಾರ ಆರೋಪ : ಯುವಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಅತ್ಯಾಚಾರವೆಸಗಿರುವ ಘಟನೆಯ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ತಾನು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ ವಿನೋದ್‌ರಾಜ್ ಎಂಬಾತನ ಸ್ನೇಹವಾಗಿತ್ತು. ಮಾ.23ರಂದು ತಾನು ಮನೆಯಲ್ಲೇ ಇದ್ದಾಗ ಅಲ್ಲಿಗೆ ಬಂದ ಆರೋಪಿಯು…

Read more