Shankaranarayana

ಶಂಕರನಾರಾಯಣ ಕಾಲೇಜಿನ ಸೋಲಾರ್‌ ಅಳವಡಿಕೆ ಶೀಘ್ರದಲ್ಲೇ ಪೂರ್ಣ – ಶಾಸಕ ಗಂಟಿಹೊಳೆ

ಬೈಂದೂರು : ಸಮೃದ್ಧ ಬೈಂದೂರು ಸಂಕಲ್ಪದೊಂದಿಗೆ ಆರಂಭಿಸಲಾದ 300 ಟ್ರೀಸ್ ಉಪಕ್ರಮದಡಿಯಲ್ಲಿ ಶಂಕರನಾರಾಯಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಲಾರ್‌ ಅಳವಡಿಕೆ ಕಾರ್ಯವು ಭರದಿಂದ ಸಾಗುತ್ತಿದೆ. ಗ್ರಾಮೀಣ ಪ್ರದೇಶವಾಗಿರುವ ಶಂಕರನಾರಾಯಣದಲ್ಲಿ ವಿದ್ಯುತ್‌ ಸಮಸ್ಯೆಯಾಗುತ್ತಿದ್ದು, ಆಗಾಗ್ಗೆ ಕೈಕೊಡುವ ವಿದ್ಯುತ್‌ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ…

Read more

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟೇಬಲ್ ಆಸ್ಪತ್ರೆ

ಕುಂದಾಪುರ : ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ (ಡಿಸೆಂಬರ್‌ 8)ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎನ್‌ಸಿ ಕಾರ್ಯಾಧ್ಯಕ್ಷ ಡಾ.ಎನ್ ಸೀತಾರಾಮ ಶೆಟ್ಟಿ, ಪ್ರಖ್ಯಾತ ಆರೋಗ್ಯ ತಜ್ಞರುಗಳಾದ ಡಾ.…

Read more

ಗುಮ್ಮಲ ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು‌!

ಶಂಕರನಾರಾಯಣ : ಬೆಳ್ವೆ ಸಮೀಪದ ಗುಮ್ಮಲ ಡ್ಯಾಂಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ. ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ…

Read more

ಮನೆಗೆ ನುಗ್ಗಿ ಸೊತ್ತು ಕಳ್ಳತನಗೈದ ಬಾಲಕ ಬಾಲ ನ್ಯಾಯ ಮಂಡಳಿ ವಶಕ್ಕೆ

ಶಂಕರನಾರಾಯಣ : ಅಂಪಾರು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಸೊತ್ತು ಕಳ್ಳತನ ಮಾಡಿದ್ದ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ವಶಕ್ಕೆ ಒಪ್ಪಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಶಂಕರನಾರಾಯಣ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಗೋಕಳ್ಳರ ಅಟ್ಟಹಾಸ, ಶಂಕರನಾರಾಯಣದಲ್ಲಿ ಗೋಕಳ್ಳತನ

ಶಂಕರನಾರಾಯಣ : ಶಂಕರನಾರಾಯಣ ಪೊಲೀಸ್ ಠಾಣೆಯ ಅನತಿ ದೂರದಲ್ಲಿರುವ ಸರ್ಕಲ್ ಬಳಿ ಗೋಕಳ್ಳತನದ ಘಟನೆ ನಡೆದಿದೆ. ಮಲಗಿದ್ದ ಗೋವುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಕಳ್ಳರು ಹಠಾತ್ತನೆ ಐಷಾರಾಮಿ ಕಾರಿನಲ್ಲಿ ನಡುರಾತ್ರಿ ಬಂದು ಈ ಕೃತ್ಯವನ್ನು ನಡೆಸಿದ್ದಾರೆ. ಒಂದು ಗೋವನ್ನು ಕಾರಿಗೆ ತುಂಬಿಸಿ,…

Read more