Shirva Police

ಮಲಗಿದಲ್ಲೇ ವ್ಯಕ್ತಿ ಮೃತ್ಯು

ಕಾಪು : ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ…

Read more

ಬಿಳಿಯಾರು ಬಳಿ ಜುಗಾರಿ ಆಡುತ್ತಿದ್ದ 9 ಮಂದಿ ಬಂಧನ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಹಾಡಿ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಿರತರಾಗಿದ್ದ 9 ಮಂದಿಯನ್ನು ಶಿರ್ವ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಟಿ. ನಾಯ್ಕ್‌ (ತನಿಖೆ) ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಆರೋಪಿಗಳಾದ…

Read more

ಕೋಳಿ ಅಂಕಕ್ಕೆ ಖಾಕಿ ರೇಡ್ : ಏಳು ಮಂದಿ ಅಂದರ್

ಶಿರ್ವ : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ಮೂಡುಬೆಳ್ಳೆ ಗೂಡುದೊಟ್ಟು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ವಿಜಯ್ ಪ್ರಕಾಶ್ ಕ್ವಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್ ಮೆಂಡೋನ್ಸ್‌, ಪ್ರಜ್ವಲ್ ಜೋಸೆಫ್‌ ಮಾರ್ಟೀಸ್, ಪ್ರದೀಪ್, ಸಂತೋಷ್, ಸುಜಿತ್ಯ…

Read more

ವಿದ್ಯುತ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ಶಿರ್ವ : ಇಲ್ಲಿನ ನಡಿಬೆಟ್ಟು ಸಮೀಪ ವ್ಯಕ್ತಿಯೊಬ್ಬರು ಸಿಯಾಳ ಕೊಯ್ಯಲು ಹೋಗಿ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಶಿರ್ವದ ನಡಿಬೆಟ್ಟು ಸಮೀಪದ ಪನಿಯಾರ ಮನೆಯ ಕೆಲಸಗಾರ ಸುರೇಶ್ ಶೆಟ್ಟಿ (68) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಯಜಮಾನ…

Read more