Shivapura

ರಾಷ್ಟ್ರಿಯ ಹೆದ್ದಾರಿ ಬೇಕಾಬಿಟ್ಟಿ ಕಾಮಗಾರಿಗೆ ಯುವಕ ಬಲಿ; ಸ್ಥಳೀಯರಿಂದ ಆಕ್ರೋಶ; ಗರಿಷ್ಠ ಪರಿಹಾರಕ್ಕೆ ಮನವಿ

ಹೆಬ್ರಿ : ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದೆ. ಡಿಸೆಂಬರ್ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ ಕಾರಣ…

Read more

ಶಿವಪುರದಲ್ಲಿ ಜೆಸಿಬಿ-ಬೈಕ್ ಅಪಘಾತ – ಯುವಕ ಸಾವು

ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…

Read more

ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ‌ಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ…

Read more

ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ರತ್ನಾಕರ ಶೆಣೈ ಶಿವಪುರ ಆಯ್ಕೆ

ಹೆಬ್ರಿ : ತಾಲ್ಲೂಕಿನ ಯಕ್ಷಗಾನ ಕಲಾವಿದ, ಸಮಾಜ ಸೇವಕ ಶಿವಪುರ ರತ್ನಾಕರ ಶೆಣೈ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರವೀಂದ್ರ ಕಲಾ ಕ್ಷೇತ್ರ ಬೆಂಗಳೂರಿನಲ್ಲಿ ಇದೇ ಬರುವ 23-06-2024 ರ ಭಾನುವಾರ ಸಂಜೆ ಪ್ರಶಸ್ತಿ ಪಡೆಯಲಿದ್ದಾರೆ. ಶಿವಪುರ ರತ್ನಾಕರ ಶೆಣೈ ಅವರು…

Read more