Short Circuit

ಮಲ್ಪೆ ಬೀಚ್ ಬಳಿ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮಲ್ಪೆ : ಮಲ್ಪೆ ಬೀಚ್ ಬಳಿಯ ಹೋಟೆಲೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸಚಿನ್ ಎಂಬವರಿಗೆ ಸೇರಿದ ಅಮ್ಮ ಹೋಟೆಲ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಎಂದಿನಂತೆ ಸಿಬ್ಬಂದಿ ಹೋಟೆಲ್ ಬಂದ್ ಮಾಡಿ ಹೋದ…

Read more

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಬಂಟ್ವಾಳ : ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು…

Read more

ಧಗಧಗನೇ ಹೊತ್ತಿ ಉರಿದ ಟಿಟಿ ವಾಹನ‌

ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನವೊಂದು ಆಕಸ್ಮಿಕವಾಗಿ ಧಗಧಗನೇ ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್‌ನಲ್ಲಿ ನಡೆದಿದೆ. ಜೂ.26ರಂದು ರಾತ್ರಿ ಸುಮಾರು 12 ಗಂಟೆಗೆ ಈ ಘಟನೆ ಸಂಭವಿಸಿದೆ. ಖಾಸಗಿ ಸೂಪರ್ ಮಾರ್ಕೆಟ್‌ವೊಂದಕ್ಕೆ ಸೇರಿದ್ದ ಈ ಟಿಟಿ ವಾಹನವನ್ನು…

Read more