Shree Krishna Math

ಕೃಷ್ಣಮಠದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಾಧು ಶ್ರೀ ಭದ್ರೇಶ ದಾಸ್

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಬುಧವಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ…

Read more

ಚಿಟ್ಟಾಣಿ ಸಪ್ತಾಹ – ಸಮಾರೋಪ ಸಮಾರಂಭ

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನವೆಂಬರ್ 5ರಂದು ಆರಂಭಗೊಂಡ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭವು ನವೆಂಬರ್ 11ರಂದು ಜರಗಿತು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಿರಿಯ ಸ್ತ್ರೀವೇಷಧಾರಿ ಎಂ. ಎ ನಾಯ್ಕರಿಗೆ ಪದ್ಮಶ್ರೀ…

Read more

ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ ತಮ್ಮ ಸಹಪಾಠಿಗಳಾದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಹಾಗೂ ಭಂಡಾರಕೇರಿ ಮಠಾಧೀಶರಾದ ವಿದೇಶತೀರ್ಥ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಗೌರವಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡರು. ಪುತ್ತಿಗೆ ಕಿರಿಯ…

Read more