Shri Krishna Math

ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ

ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.

Read more

ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಬಾಬಾ ರಾಮದೇವ್ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಬಾ ರಾಮದೇವ್‌ರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ನೆರೆದ ಯೋಗಮಾತೆಯರು ಆರತಿಯನ್ನು ಬೆಳಗಿದರು. ಮಠದ ಅಂತಾರಾಷ್ಟ್ರೀಯ…

Read more

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ : ಉಡುಪಿ ಜಿಲ್ಲೆಗೆ ಆಗಮಿಸಿದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿದರು.…

Read more