Shri Krishna Matha

ಜನವರಿ 29ರಂದು ಪುರಂದರ ದಾಸರ ಆರಾಧನೆಯ ಪ್ರಯುಕ್ತ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ

ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯು ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಉಡುಪಿಯ ಶ್ರೀ ಪುತ್ತಿಗೆ ಮಠದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್…

Read more

ಶ್ರೀ ಕೃಷ್ಣಮಠದಲ್ಲಿ “ಗೀತಾಮೃತಸಾರ” ಮರುಮುದ್ರಿತ ಕೃತಿ ಅನಾವರಣ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನಡೆಯುತ್ತಿರುವ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಮಠಾಧೀಶ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ‘ಗೀತಾಮೃತಸಾರ’ ಮರುಮುದ್ರಿತ ಕೃತಿಯನ್ನು ಅನಾವರಣಗೊಳಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ ಪೀಪಾಸು, ಅಧ್ಯಯನ, ಆಯುರ್ವೇದದ…

Read more

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಹಾಗೂ ಶ್ರೀನಿವಾಸ ಉತ್ಸವ ಬಳಗದ ನೇತೃತ್ವದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾಂಗವಾಗಿ ನಡೆದ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮ್ಮೇಳನದ ಅಧ್ಯಕ್ಷರಾದ ಡಾ. ಏ.ವಿ.ಶ್ಯಾಮಾಚಾರ್ಯರನ್ನು ಪರ್ಯಾಯ ಮಠದಿಂದ ಸನ್ಮಾನಿಸಲಾಯಿತು.…

Read more

ಸೆ.13 ರಿಂದ ಸೆ.20ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷ ಪಂಚಮಿ – 2024

ಉಡುಪಿ : ಹಟ್ಟಿಯಂಗಡಿಯ ಶ್ರೀಕೃಪಾಪೋಷಿತ ಯಕ್ಷಗಾನ ಮಂಡಳಿಯು, ಪರ್ಯಾಯ ಪುತ್ತಿಗೆ ಮಠ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲೆ ಇವುಗಳ ಸಹಯೋಗದೊಂದಿಗೆ 6ನೇ ವರ್ಷದ ‘ಯಕ್ಷ ಪಂಚಮಿ-2024’ ನ್ನು ಸೆ.13ರಿಂದ 20ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ…

Read more