Siddaramaiah Government

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಉಡುಪಿ : ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ ಆಚರಣೆಗಳ ಬಗ್ಗೆ ನಿರಂತರ ಧಕ್ಕೆ ತರುವ ಕಾರ್ಯಕ್ಕೆ ಮುಂದಾಗಿದ್ದು, ಇದರ ಮುಂದುವರೆದ ಭಾಗವಾಗಿ ಮೊನ್ನೆ ಕಾರ್ಕಳದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ…

Read more

ನಕ್ಸಲರ ಶರಣಾಗತಿ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್ ಆಕ್ಷೇಪ

ಉಡುಪಿ : ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ,…

Read more

ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಕಾರಣ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ…

Read more

ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ದಾಖಲಿಸಲು ಸೂಚನೆ ನೀಡಿದ ರಾಜ್ಯ ಸರ್ಕಾರದ ನಡೆ ಅತ್ಯಂತ ಖಂಡನೀಯ – ವಿ ಸುನಿಲ್‌ ಕುಮಾರ್

ಉಡುಪಿ : ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್‌ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು…

Read more

ಸರಕಾರಿ ಶಾಲಾ-ಕಾಲೇಜು ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಅವಕಾಶ ನಿರಾಕರಣೆ – ಭಜನೆ ಮಾಡಿ ಬಿಜೆಪಿ ಪ್ರತಿಭಟನೆ

ಮಂಗಳೂರು : ಸರಕಾರಿ ಶಾಲಾ-ಕಾಲೇಜು ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗಳನ್ನು ನಡೆಸದಂತೆ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚ ಮಂಗಳವಾರ ದಕ್ಷಿಣ ಮಂಡಲ ಭಜನೆ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿತು. ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಭಜನೆ ಮಾಡುವ ಮೂಲಕ…

Read more

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯಲ್ಲಿ ಮಾತನಾಡಿ, ರೇಣುಕಾ ಸ್ವಾಮಿ ಕೊಲೆ ಪ್ರಕರಣವು ಕಾಂಗ್ರೆಸ್ ಪಕ್ಷದ ಪರವಾಗಿದ್ದರೆ ಏನು ಕೂಡ ಮಾಡಬಹುದು ಅನ್ನುವ ಧೈರ್ಯದಿಂದ ಈ ಕೃತ್ಯವಾಗಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸರಕಾರವನ್ನು ತೀವ್ರವಾಗಿ ಟೀಕಿಸಿದ ಅವರು,…

Read more