Silent Zone

ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯ ಮಾಡಿದವರ ವಿರುದ್ಧ ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ಬರುತ್ತಿವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಸಂಬಂಧ…

Read more

ಪಿಲಿಕುಳ ಕಂಬಳಕ್ಕೆ ಮತ್ತೊಂದು ವಿಘ್ನ – ಕಂಬಳದಿಂದ ಪ್ರಾಣಿಗಳಿಗೆ ಕಿರಿಕಿರಿ, ಜಿಲ್ಲಾಡಳಿತಕ್ಕೆ ಪತ್ರ

ಮಂಗಳೂರು : ಪಿಲಿಕುಳ ಕಂಬಳಕ್ಕೆ ಕರೆಮುಹೂರ್ತ ನಡೆದ ಬೆನ್ನಲ್ಲೇ ಶಾಸಕ ಉಮಾನಾಥ ಕೋಟ್ಯಾನ್ ಮಾಧ್ಯಮದ ಮುಂದೆ ಜಿಲ್ಲಾಡಳಿತದಿಂದ ನಡೆಯುವ ಕಂಬಳಕ್ಕೆ ಕ್ಷೇತ್ರದ ಶಾಸಕನಾಗಿ ತನ್ನನ್ನೇ ದೂರವಿಟ್ಟು, ಅವಮಾನಿಸಲಾಗುತ್ತಿದೆ. ನನ್ನನ್ನು ಬಿಟ್ಟು ಹೇಗೆ ಕಂಬಳ ಮಾಡುತ್ತಾರೆಂದು ಆಕ್ರೋಶ ವ್ಯಕ್ತಪಡಿಸಿದ್ದರು‌. ಇದೀಗ ಪಿಲಿಕುಳ ಜೈವಿಕ…

Read more