ರಂಗಕರ್ಮಿ, ಹಾಡುಗಾರ ಬಿ. ಕೃಷ್ಣ ಕಾರಂತ್ ನಿಧನ
ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ನಿಧನರಾದರು. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್‌ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಹಾಡಿನ ಕ್ಯಾಸೆಟ್‌ಗಳು…