Smart City

ತ್ಯಾಜ್ಯ ವಿಂಗಡಣೆ ಉಲ್ಲಂಘನೆಗೆ ಕಠಿಣ ದಂಡ ವಿಧಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧಾರ

ಮಂಗಳೂರು : ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಗಮಗೊಳಿಸುವ ಪ್ರಯತ್ನದಲ್ಲಿ, ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಠಿಣ ಕ್ರಮಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಇಲ್ಲಿಯವರೆಗೆ, ನಾಗರಿಕರು ಹಸಿ ಮತ್ತು ಒಣ ತ್ಯಾಜ್ಯವನ್ನು ಮಾತ್ರ ಬೇರ್ಪಡಿಸಬೇಕಾಗಿತ್ತು. ಮುಂದೆ, ನೈರ್ಮಲ್ಯ ತ್ಯಾಜ್ಯವನ್ನು ಪ್ರತ್ಯೇಕ ತೊಟ್ಟಿಯಲ್ಲಿ ಇರಿಸಿ…

Read more

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ – ವಿವಿಧ ಯೋಜನೆಗಳ ಬಗ್ಗೆ ಚರ್ಚೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು‌.ಸಭೆಯಲ್ಲಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಜನರಿಂದ ಬಂದ ದೂರು ಅಹವಾಲುಗಳ ಕುರಿತು ಶಾಸಕರುಗಳ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ…

Read more

ನಗರ‌ಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ – ಡಿಸಿ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್‌ಗಳಲ್ಲಿ ಈ ಬಗ್ಗೆ ಇದರ ಸಾಧಕ ಬಾಧಕಗಳ…

Read more

ಸ್ಮಾರ್ಟ್ ನಗರದ ಕಳಪೆ ಕಾಮಗಾರಿ; ಸಾಮಾನ್ಯ ಮಳೆಗೇ ಮಂಗಳೂರಿನಲ್ಲಿ ಮುಳಿಹಿತ್ಲುವಿನ ರಿವರ್‌ಫ್ರಂಟ್ ತಡೆಗೋಡೆ ಕುಸಿತ

ಮಂಗಳೂರು : ಕಡಲ ನಗರಿ ಮಂಗಳೂರು ಈಗ ಸ್ಮಾರ್ಟ್ ನಗರಿಯಾಗಿ ರೂಪುಗೊಳ್ಳುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಆದರೆ ಇತ್ತೀಚೆಗೆ ಸುರಿದ ಸಾಮಾನ್ಯ ಮಳೆಗೆ ಸ್ಮಾರ್ಟ್ ಸಿಟಿ ಕಾಮಗಾರಿಯ ರಿವರ್‌ಫ್ರಂಟ್ ತಡೆಗೋಡೆಯೇ ಕುಸಿದು ನೀರುಪಾಲಾಗಿದೆ. ನಗರದ ಮುಳಿಹಿತ್ಲುವಿನ…

Read more