ಉಚ್ಚಿಲದಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ; ಪಾದಾಚಾರಿ ಸಾವು
ಉಚ್ಚಿಲ : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಉಚ್ಚಿಲದ…