Social Change

ನೆಹರು ಅವರಿಂದ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ : ಕೆ.ಹರೀಶ್ ಕುಮಾರ್

ಮಂಗಳೂರು : ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ…

Read more

ಗಾಂಧಿ ಸ್ಮೃತಿ ಅಂಗವಾಗಿ ರಾಜಾಂಗಣದಲ್ಲಿ ಜನಜಾಗೃತಿ ಸಮಾವೇಶ

ಉಡುಪಿ : ಸರಕಾರ, ಸಮಾಜ ಹಾಲಿನ ಆರ್ಥಿಕ ವ್ಯವಸ್ಥೆ ಬದಲು ಆಲ್ಕೋಹಾಲಿನ ಆರ್ಥಿಕ ವ್ಯವಸ್ಥೆಯನ್ನು ನಂಬಿದ್ದೇ ಇಂದಿನೆಲ್ಲಾ ಅನರ್ಥ, ಅವ್ಯವಸ್ಥೆಗೆ ಕಾರಣ ಎಂದು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ. ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ಬಿ. ಸಿ. ಟ್ರಸ್ಟ್) ಹಾಗೂ…

Read more

“ಸಾಮಾಜಿಕ ಬದಲಾವಣೆಗಾಗಿ ಶೈಕ್ಷಣಿಕ ಮತ್ತು ಕಾರ್ಪೊರೇಟ್ ಸ್ವಯಂಸೇವಕರನ್ನು ಒಗ್ಗೂಡಿಸುವುವುದು” ಎಂಬ ವಿಷಯದ ಕುರಿತು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಿಂದ 5ನೇ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ವತಿಯಿಂದ ಇಂದು ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ನಡೆದ ಸಾಮಾಜಿಕ ಬದಲಾವಣೆಯಲ್ಲಿ ಯುವಜನತೆ ಪಾತ್ರ ಕುರಿತು 5ನೇ ರಾಷ್ಟ್ರೀಯ ಸಮ್ಮೇಳನವು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಮ್ಮೇಳನದಲ್ಲಿ 600 ಕ್ಕೂ ಹೆಚ್ಚು ಭಾಗವಹಿಸಿದ್ದರು, 20ಕ್ಕೂ…

Read more

ಹೆಣ್ಣಾಗಿ ಹುಟ್ಟುವುದು ಶಾಪವಲ್ಲ ಬದಲಾಗಿ ವರ – ವಂ|ಡೆನಿಸ್ ಡೆಸಾ

ಉಡುಪಿ : ಭೂಮಿ ತಾಯಿ ಹೆಣ್ಣು, ಜನ್ಮ ಕೊಟ್ಟ ತಾಯಿ ಹೆಣ್ಣು, ಹೆಂಡತಿಯಾಗಿ ಬರುವವಳು ಹೆಣ್ಣು, ಮಗಳಾಗಿ ಹುಟ್ಟುವವಳು ಹೆಣ್ಣು ನಮ್ಮ ಜೀವನದಲ್ಲಿ ಇವರೆಲ್ಲರ ಪಾತ್ರ ಮುಖ್ಯ ಹೀಗಿರುವಾಗ ಹೆಣ್ಣು ಮಗು ಹುಟ್ಟುವುದು ಶಾಪವಲ್ಲ ಬದಲಾಗಿ ವರ ಎಂದು ತೊಟ್ಟಂ ಸಂತ…

Read more

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಕೊಡುಗೆ ಅಪಾರ : ಅಪರ ಜಿಲ್ಲಾಧಿಕಾರಿ

ಉಡುಪಿ : ಮಾದಕ ವ್ಯಸನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದರೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳು ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ…

Read more