ಸಾಮಾಜಿಕ ಸಮಾನತೆ ಮತ್ತು ಸಹಬಾಳ್ವೆ ಅಂಬೇಡ್ಕರ್‌ರವರ ಆಶಯವಾಗಿತ್ತು : ಜಯನ್ ಮಲ್ಪೆ
ಉಡುಪಿ : ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವ ಸಂವಿಧಾನದ ಮೂಲಭೂತ ಆಶಯವಾಗಿದೆ. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿರುವಂತದ್ದು ಬಹಳ ಆತಂಕಕಾರಿಯಾಗಿದೆ. ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಒದಗಿಸುವಂಥದ್ದು ಸರ್ಕಾರದ ಕರ್ತವ್ಯವಾಗಿದೆ ಹಾಗಾದಾಗ ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗುತ್ತದೆ…