Social Initiative

“ನಮ್ಮ ಶೌಚಾಲಯ ನಮ್ಮ ಗೌರವ” ತಿಂಗಳ ಆಂದೋಲನಕ್ಕೆ ಚಾಲನೆ

ಉಡುಪಿ : ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ನ.19 ರಿಂದ ಡಿ.10 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಜಿ.ಪಂ.ನ ಡಾ. ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು…

Read more

ನ.14ರಂದು “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ”

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ…

Read more

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಮಂಗಳೂರು : “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ…

Read more

ಸೆ.15 ಹೆಜಮಾಡಿ ಟೋಲ್‌ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ – ಲಕ್ಷಕ್ಕೂ ಅಧಿಕ ಮಂದಿ ಭಾಗಿ; ಬ್ರ್ಯಾಂಡ್ ಅಂಬಾಸಿಡರ್ ಆಗಿ ಹರೇಕಳ ಹಾಜಬ್ಬ

ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ರವಿವಾರ ಬೆಳಗ್ಗೆ 9ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ದ.ಕ.ಜಿಲ್ಲೆಯ ಮುಲ್ಕಿಯ ಹೆಜಮಾಡಿ ಟೋಲ್‍ಗೇಟ್‌ನಿಂದ…

Read more

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ನಗರ ಸಭಾ ಆಯುಕ್ತರಿಗೆ, ತಹಶೀಲ್ದಾರರಿಗೆ, ಜಿಲ್ಲಾ ಮತ್ತು ತಾಲ್ಲೂಕು ಶಿಕ್ಷಣ ಅಧಿಕಾರಿಗಳಿಗೆ ಹಾಗೂ…

Read more

36 ಮಂದಿ ಅನಾಥರನ್ನು ಮನೆಗೆ ಸೇರಿಸಿದ ಆಧಾರ್‌ ಕಾರ್ಡ್‌

ಮಂಗಳೂರು : ಹಲವಾರು ವರ್ಷಗಳ ಹಿಂದೆಯೇ ತಮ್ಮ ಮನೆ ಬಿಟ್ಟು ಮಾನಸಿಕ ಅಸ್ವಸ್ಥರಾಗಿ ಬಳಿಕ ಪುನರ್ವಸತಿ ಕೇಂದ್ರದವರಿಂದ ರಕ್ಷಿಸಲ್ಪಟ್ಟಿರುವ 36 ಮಂದಿ ತಮ್ಮ ಮನೆ ತಲುಪಲು ಆಧಾರ್‌ ನೆರವಾಗಿದೆ. ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ 350 ಮಂದಿ ಚಿಕಿತ್ಸೆ…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ 350 ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬೈಂದೂರು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್. ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ…

Read more