Social Initiatives

ವೆನ್ಲಾಕ್‌ನ ಪಾರದರ್ಶಕ ವ್ಯವಸ್ಥೆಗೆ ಪೋರ್ಟಲ್; ಎಂಫ್ರೆಂಡ್ಸ್‌ನ ಕಾರುಣ್ಯ – ಕ್ಲಾಸ್ ಆನ್ ವ್ಹೀಲ್ ಕಾರ್ಯಕ್ರಮದಲ್ಲಿ ಡಿಸಿ ಮುಲ್ಲೈ ಮುಗಿಲನ್

ಮಂಗಳೂರು : ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 176 ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ನಂಬಿಕೆ ಉಳಿಸಿಕೊಂಡಿದೆ. ಇಲ್ಲಿಯ ವಾತಾವರಣ, ಗುಣಮಟ್ಟದ ಸೇವೆ ಕಾಪಾಡುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಾರದರ್ಶಕ ವ್ಯವಸ್ಥೆಗಾಗಿ ಹೊಸ ಪೋರ್ಟಲ್ ಬಿಡುಗಡೆ ಮಾಡಲಿದ್ದೇವೆ ಎಂದು ದ.ಕ. ಜಿಲ್ಲಾಕಾಧಿರಿ…

Read more

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ವಿಜಯ ಸಂಕೇಶ್ವರ ಆಯ್ಕೆ

ಕೋಟ : ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸದ್ಭಾವನಾ-2024 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿ ಕನ್ನಡ ನಾಡು ಕಂಡ…

Read more

ಮಾನವೀಯ ಕಾರ್ಯಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮೆಚ್ಚುಗೆ; 25‌ನೇ ಮನೆ ಹಸ್ತಾಂತರ

ಶಿರ್ವ : ಉಡುಪಿಯ ಸಮಾನ ಮನಸ್ಕ ಯುವಕರ ತಂಡವೊಂದು ಬಡವ ಮಹಿಳೆ ಲಕ್ಷ್ಮೀ ಅವರಿಗಾಗಿ ನಿರ್ಮಿಸಿಕೊಟ್ಟಿರುವ 25‌ನೇ ಮನೆಯ ಹಸ್ತಾಂತರ ಕಾರ್ಯಕ್ರಮ ಕುಕ್ಕೆಹಳ್ಳಿಯಲ್ಲಿ ನಡೆಯಿತು. ನಿವೃತ್ತ ಲೋಕಾಯುಕ್ತ ಡಾ|ಸಂತೋಶ್ ಹೆಗ್ಡೆ 25‌ನೇ ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಇದೊಂದು ಸುಂದರ ಹಾಗೂ…

Read more

ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಪುಸ್ತಕ ವಿತರಣಾ ಕಾರ್ಯಕ್ರಮ”

ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಉಡುಪಿ ಜಿಲ್ಲೆ ಮತ್ತು ಶ್ರೀ ಸತ್ಯ ಸಾಯಿ ವಿಧ್ಯಾ ಜ್ಯೋತಿ ಹಾಗೂ ಸತ್ಯ ಸಾಯಿ ಸೇವಾ ಸಮಿತಿ ಕುಂದಾಪುರ” ಇವರುಗಳ ವತಿಯಿಂದ “ಪುಸ್ತಕ…

Read more