Social Justice

ಜಾತಿ ನಿಂದನೆ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ : ಜಾತಿ ನಿಂದನೆ ಮಾಡಿದ ಪ್ರಕರಣದ ಆರೋಪಿಯನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ತಪ್ಪಿತಸ್ಥ ಎಂದು ತೀರ್ಮಾನಿಸಿ 1 ವರ್ಷ ಜೈಲು ಶಿಕ್ಷೆ ಹಾಗು 19,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಮಂಜುನಾಥ…

Read more

ಬಾಬು ಜಗಜೀವನ ರಾಮ್‌ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾದುದು : ಸಂಸದ ಕೋಟ

ಉಡುಪಿ : ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್‌ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ…

Read more

ವಕ್ಫ್ ತಿದ್ದುಪಡಿ ಕಾಯ್ದೆಗೆ ವಿವಿಧ ಮುಸ್ಲಿಮ್ ಸಂಘಟನೆಗಳಿಂದ ಒಕ್ಕೊರಲಿನ ವಿರೋಧ

ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸರಕಾರ ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿವಿಧ ಮುಸ್ಲಿಮ್ ಸಂಘಟನೆಗಳು ಒಕ್ಕೊರಲಿನಿಂದ ಖಂಡಿಸಿದ್ದು, ಈ ಸಂಬಂಧ ಸಮನ್ವಯ ಸಮಿತಿಯನ್ನು ರಚಿಸಿಕೊಂಡು, ಕಾಯ್ದೆ ವಾಪಾಸ್ಸು ಪಡೆಯುವ…

Read more

ದಲಿತ ಚಿಂತಕ ಜಯನ್ ಮಲ್ಪೆಗೆ ರಾಜ್ಯ ಸರಕಾರದಿಂದ ಡಾ|ಬಾಬು ಜಗಜೀವನ ರಾಂ ಪ್ರಶಸ್ತಿ

ಮಲ್ಪೆ : ದಲಿತ ಚಿಂತಕ ಹಾಗೂ ಹೋರಾಟಗಾರ ಜಯನ್ ಮಲ್ಪೆಗೆ ರಾಜ್ಯ ಸರಕಾರವು 2025ನೇ ಸಾಲಿನ ಡಾ|ಬಾಬು ಜಗಜೀವನ ರಾಂ ಪ್ರಶಸ್ತಿ ಘೋಷಿಸಿದೆ. ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ದಲಿತ ಚಳವಳಿಯಲ್ಲಿ ಭಾಗವಹಿಸಿದ್ದ ಜಯನ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ,…

Read more

ಗಾಂಧಿ ಭವನ ಹಸ್ತಾಂತರಿಸದಂತೆ ಆಗ್ರಹ

ಉಡುಪಿ : ದಲಿತರ ಮೀಸಲು ಹಣದಿಂದ ನಿರ್ಮಾಣಗೊಂಡಿರುವ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಬನ್ನಂಜೆ ಗಾಂಧಿಭವನವನ್ನು ಅನ್ಯರಿಗೆ ಹಸ್ತಾಂತರಿಸಿದರೆ ಹೋರಾಟ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯ ಜಯನ್ ಮಲ್ಪೆ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. 90 ವರ್ಷದಿಂದ ಲಕ್ಷ್ಮೀನಾರಾಯಣ…

Read more

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ…!

ಉಡುಪಿ : ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ದೇಶಾದ್ಯಂತ ಪ್ರತಿಭಟನೆಯ ಅಂಗವಾಗಿ ಎಸ್‌ಡಿ‌ಪಿ‌ಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ವಕ್ಫ್ ತಿದ್ದುಪಡಿ ಮಸೂದೆಯ…

Read more

ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ : 12‌ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ, ಪಿಡುಗು, ದೌರ್ಜನ್ಯ, ಜಾತಿತಾರತಮ್ಯ, ಅಸಮಾನತೆ, ಮೂಢನಂಬಿಕೆ ಮತ್ತು ಶೋಷಣೆಯನ್ನು ತೊರೆದು ಹಾಕುವಲ್ಲಿ ಹಾಗೂ ಸಮಾಜವನ್ನು ಸುಧಾರಣೆಗೆ ತರುವಲ್ಲಿ ಮಡಿವಾಳ ಮಾಚೀದೇವರ ವಚನಗಳು ಹೆಚ್ಚು ಪ್ರಭಾವ ಬೀರಿದ್ದವು ಎಂದು ಶಾಸಕ ಯಶ್‌ಪಾಲ್…

Read more

ಜನವರಿ 11 ಸಂವಿಧಾನ ಸಮ್ಮಾನ ಕಾರ್ಯಕ್ರಮ : ಉಡುಪಿಗೆ ಅಣ್ಣಾಮಲೈ

ಉಡುಪಿ : ತುರ್ತು ಪರಿಸ್ಥಿತಿ ಹೇರಲು ತಂದ ತಿದ್ದುಪಡಿಗಳು ಸಂವಿಧಾನದ ಆಶಯವನ್ನೇ ಬುಡಮೇಲು ಮಾಡಿತು. ಕಾಂಗ್ರೆಸ್ ಪ್ರತಿ ಬಾರಿಯೂ ತನ್ನ ಸ್ವಾರ್ಥಕ್ಕೋಸ್ಕರ ಸಂವಿಧಾನ ತಿದ್ದುಪಡಿ ಮಾಡಿತು. ಬಿಜೆಪಿ ಸರಕಾರ ಇದ್ದಾಗ ಎಸ್ಸಿ, ಎಸ್ಟಿ ಹಿತಾಸಕ್ತಿಗೆ ಪೂರಕವಾಗಿ ಮಹಿಳಾ ಮೀಸಲಾತಿಗಾಗಿ ಜಿಎಸ್‌ಟಿ ಜಾರಿ…

Read more

ಕೊರಗ ಸಂಘಗಳ ಒಕ್ಕೂಟದಿಂದ ತಹಶೀಲ್ದಾರ್‌ಗೆ ಮನವಿ

ಕಾರ್ಕಳ : ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲೂಕು ತಹಶೀಲ್ದಾರ್‌ಗೆ ಸಲ್ಲಿಸಿವೆ. ಕಾರ್ಕಳದ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕುಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರರೊಂದಿಗೆ ಮಾತುಕತೆ ನಡೆಸಲಾಯಿತು.…

Read more

ಬಿಪಿಎಲ್ ಪಡಿತರ ರದ್ದತಿಯ ಮಾನದಂಡ ಸರಿಯಿಲ್ಲ : ಡಾ.ಭರತ್ ಶೆಟ್ಟಿ

ಬೆಳಗಾವಿ : ಬಿಪಿಎಲ್ ಪಡಿತರ ರದ್ದು ಮಾನದಂಡ ವಿಚಾರದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಸರಕಾರವನ್ನು ಬೆಳಗಾವಿ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಪಿಎಲ್ ಪಡಿತರ ಫಲಾನುಭವಿಗಳು ಯಾವುದೋ ಕಾರಣಕ್ಕೆ ಒಂದೆರಡು ಮೂರು ತಿಂಗಳು ಪಡಿತರ ಪಡೆದುಕೊಳ್ಳದಿದ್ದಲ್ಲಿ ಕಾರ್ಡ್ ರದ್ದಾಗುತ್ತಿದೆ.…

Read more