Social Justice

ಸಿಎಂ ಕುರ್ಚಿಯಲ್ಲಿ ಕೂತುಕೊಳ್ಳಲು ಸಿದ್ದರಾಮಯ್ಯ ಲಾಯಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು; ಮೂಡಾ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯ

ಉಡುಪಿ : ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ ಮಾಡಿದ್ದಾರೆ. ಮೈಸೂರು ಮೂಡಾ ಸೈಟ್ ಗೋಲ್‌ಮಾಲ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಿಮ್ಮ ಮೂಗಿನ ಅಡಿಯೇ ಬೃಹತ್…

Read more

ಅಲೆಮಾರಿ ಸಮುದಾಯಗಳಿಗೆ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳಿಗೆ ಒತ್ತಾಯಿಸಿ ಧರಣಿ

ಉಡುಪಿ : ಅಲೆಮಾರಿ ಸಮುದಾಯಗಳಿಗೆ ಮನೆ ನಿವೇಶನ ಸಹಿತ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಆಗ್ರಹಿಸಿ ಕರಾವಳಿ ವೃತ್ತಿ ನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಧರಣಿ ನಡೆಯಿತು. ಡಿವೈಎಫ್‌ಐ ರಾಜ್ಯ…

Read more

ಶೆಡ್ ದ್ವಂಸಕ್ಕೆ ಸಜ್ಜಾಗಿ ಬಂದ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್; ಸ್ಥಳೀಯರಿಂದ ಪ್ರತಿಭಟನೆ ಬಿಸಿ

ಕುಂದಾಪುರ : ಸ್ಥಳೀಯ ಖಾರ್ವಿ ಮೇಲ್ಕೇರಿಯಲ್ಲಿಂದು ಅಕ್ರಮ ಶೆಡ್ ಎಂದು ಆರೋಪಿಸಿ ಅದನ್ನು ಕೆಡವಲು ಪೊಲೀಸ್ ಪಡೆ ಸಹಿತ ಜೆಸಿಬಿ, ಲಾರಿ, ಹಾರೆ ಗುದ್ದಲಿ, ಕಾರ್ಮಿಕರೊಂದಿಗೆ ಸಜ್ಜಾಗಿ ಬಂದ ಅಧಿಕಾರಿಗಳು ಸ್ಥಳೀಯ ಮಹಿಳೆಯರು ಹಾಗೂ ಸಮಾಜ ಮುಖಂಡರ ಪ್ರತಿಭಟನೆಗೆ ಮಣಿದು ಬಂದ…

Read more

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಉಡುಪಿಯಲ್ಲಿ ಅಭಿನಂದನೆ

ಉಡುಪಿ : 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರನ್ನು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು. ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್…

Read more