Social Media Abuse

ಫೇಸ್‌ಬುಕ್‌ನಲ್ಲಿ ಕೋಮುಭಾವನೆ ಕೆರಳಿಸುವ ಪೋಸ್ಟ್; ಆರೋಪಿ ಅರೆಸ್ಟ್…!

ಬಂಟ್ವಾಳ : ಫೇಸ್‌ಬುಕ್ ಖಾತೆಯಲ್ಲಿ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ. ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಬಂಧಿತ ಆರೋಪಿ. ಈತ ತನ್ನ ಫೇಸ್‌‌ಬುಕ್ ಖಾತೆಯಲ್ಲಿ ಧರ್ಮಗಳ ಮಧ್ಯೆ ಕೋಮುಭಾವನೆ…

Read more

ಫೋಟೋ ಎಡಿಟ್ ಮಾಡಿ ಅವಹೇಳನ : ಕಾಂಗ್ರೆಸ್ ಮುಖಂಡನಿಂದ ಸೈಬರ್ ಕ್ರೈಮ್‌ಗೆ ದೂರು

ಉಡುಪಿ : ನನ್ನ ಫೋಟೊವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ನಡೆಸುತ್ತಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಾನು ಸೈಬ‌ರ್ ಕ್ರೈಮ್‌ಗೆ ದೂರು ಸಲ್ಲಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಸಾದ್‌ರಾಜ್ ಕಾಂಚನ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ…

Read more