Social Responsibility

ಕೋಟ ಜೀವನ್ ಮಿತ್ರ ಸೇವಾ ಟ್ರಸ್ಟ್ ಇದರ ದಶಮಾನೋತ್ಸವ ಸಂಭ್ರಮಾಚರಣೆಯ ಪೋಸ್ಟರ್ ಬಿಡುಗಡೆ

ಕೋಟ : ಕೋಟ ಜೀವನ್ ಮಿತ್ರ ಸೇವಾ ಟ್ರಸ್ಟ್ ಹಾಗೂ ಜೀವನ್ ಮಿತ್ರ ಆಂಬುಲೆನ್ಸ್ ಕೋಟ ಇದರ ದಶಮಾನೋತ್ಸವ ಸಂಭ್ರಮಾಚರಣೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಇಂದು ಕೋಟ ಶ್ರೀ ಅಮೃತೇಶ್ವರಿ ದೇಗುಲದಲ್ಲಿ ನಡೆಯಿತು. ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ…

Read more

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ; “ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ“ – ಕರುಣಾಕರ ಎಂ.ಶೆಟ್ಟಿ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read more

ಎಕ್ಸಲೆಂಟ್ ಕಾಲೇಜು ಸುಣ್ಣಾರಿಯಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕುರಿತು ಮಾಹಿತಿ ಕಾರ್ಯಕ್ರಮ

ಕುಂದಾಪುರ : ಎಕ್ಸಲೆಂಟ್ ಕಾಲೇಜು ಸುಣ್ಣಾರಿಯಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ನಶೆಮುಕ್ತ ಭಾರತ ಈ ವಿಷಯದ ಬಗ್ಗೆ ಮಾಹಿತಿಯನ್ನು ಕೋಟ ಪೊಲೀಸ್ ಠಾಣೆಯ…

Read more

ರಜತಾದ್ರಿಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಚೇರಿ ಉದ್ಘಾಟನೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್‌ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.…

Read more

ಎಸ್‌ಎಸ್‌ಎಫ್‌ನಿಂದ ಮಾದಕ ದ್ರವ್ಯ ವ್ಯಸನದ ವಿರುದ್ದ ಜಾಗೃತಿ ಅಭಿಯಾನ

ಉಡುಪಿ : ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ನಗರ…

Read more

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶೌಚಾಲಯ ಕೊಡುಗೆ

ಕುಂದಾಪುರ : ಬೀಜಾಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ಕೊರತೆಯನ್ನು ಮನಗಂಡು ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‍ನ ವಿಂಶತಿಯ ನೆನಪಿನಲ್ಲಿ 2.5 ಲಕ್ಷ ರೂಪಾಯಿ ವೆಚ್ಚದ ನೂತನ ಶೌಚಾಲಯವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕರಾದ ಶ್ರೀ ಕಿರಣ್…

Read more

ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಕಾರ್ಕಳ : ತಾಲೂಕಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಿ.ಎ.ಟಿ.ಸಿ / ಟಿ.ಎಸ್.ಸಿ ಎನ್.ಸಿ.ಸಿ ಶಿಬಿರವು ನಡೆಯುತ್ತಿದ್ದು 8ನೇ ದಿನದ ಅಂಗವಾಗಿ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21…

Read more