Social Service

ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಶೆಟ್ಟಿ ದಂಪತಿಗಳಿಗೆ ನುಡಿನಮನ

ಉಡುಪಿ : ಅಂಬಲಪಾಡಿ ಮನೆಯಲ್ಲಿ ಬೆಂಕಿ ಅನಾಹುತ ಅವಗಢದಲ್ಲಿ ಮೃತಪಟ್ಟ ಲಯನ್ ರಮಾನಂದ ಶೆಟ್ಟಿ ಮತ್ತು ಲಯನ್ ಅಶ್ವಿನಿ ಆರ್ ಶೆಟ್ಟಿ ದಂಪತಿಗಳಿಗೆ ಜು 19ರಂದು ಬಡಗಬೆಟ್ಟು ಸೊಸೈಟಿ‌ಯ ಜಗನ್ನಾಥ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಉಡುಪಿ ಚೇತನದ ವತಿಯಿಂದ ನುಡಿ ನಮನ…

Read more

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ; “ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ“ – ಕರುಣಾಕರ ಎಂ.ಶೆಟ್ಟಿ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read more

ರೋಟರಿ ಮಣಿಪಾಲ ಟೌನ್ ಪದ ಪ್ರದಾನ ಸಮಾರಂಭ

ಮಣಿಪಾಲ : ರೋಟರಿ ಕ್ಲಬ್ ಮಣಿಪಾಲ ಟೌನ್ ಇದರ 2024-25‌ರ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಮನೋಜ್ ಕುಮಾರ್, ನಾಗಸಂಪಿಗೆ ಕಾರ್ಯದರ್ಶಿಯಾಗಿ ಡಾ. ನವೀನ್ ಕುಮಾರ್ ಕೊಡಮರ ಇವರಿಗೆ ಜು.9 ರಂದು ಶಾರದ ಸಭಾಂಗಣ ಎಂ.ಸಿ.ಹೆಚ್.ಪಿ ಮಣಿಪಾಲದಲ್ಲಿ ರೋಟರಿ ಮಾಜಿ ಗವರ್ನರ್…

Read more

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಡುಪಿ : ಆದರ್ಶ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವೈದ್ಯರು ದೇವರಿಗೆ ಸಮಾನ ಎಂಬ ಭಾವನೆ ಸಮಾಜದಲ್ಲಿದೆ. ಜೀವ ಉಳಿಸುವ ವೈದ್ಯರು ಹಾಗೂ ಜೀವನ ರೂಪಿಸುವ…

Read more

ಡಾ। ಶ್ರುತಿ ಬಲ್ಲಾಳ್‌ರವರಿಗೆ ಐಎಂಎ ಪುರಸ್ಕಾರ

ಆರ್ಯಭಟ ಪ್ರಶಸ್ತಿ ಪುರಸ್ಕೃತೆ, ಮಧುಮೇಹ ತಜ್ಞೆ ಡಾ। ಶ್ರುತಿ ಬಲ್ಲಾಳ್‌ರವರನ್ನು, ವೈದ್ಯರ ದಿನಾಚರಣೆಯಂದು ಭಾರತೀಯ ವೈದ್ಯರ ಸಂಘ ಉಡುಪಿ ಕರಾವಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಡಾ. ಶ್ರುತಿ ಬಳ್ಳಾಲ್ ಅವರು ಬಿಗ್ ಮೆಡಿಕಲ್ ಸೆಂಟರ್‌ನಲ್ಲಿ ಕಾರ್ಯ…

Read more

ರೋಟರಿ ಕ್ಲಬ್ ಶಂಕರಪುರ ಇದರ ನೂತನ ಅಧ್ಯಕ್ಷೆಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ

ಕಾಪು : ಶಂಕರಪುರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷೆಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಅವರು ಆಯ್ಕೆಗೊಂಡಿದ್ದಾರೆ. ಕಾಪು ಪರಿಸರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಮಾಲಿನಿ ಶೆಟ್ಟಿಯವರು ಇನ್ನಂಜೆ ಯುವತಿ ಮಂಡಲ ಇದರ ಪೂರ್ವ ಅಧ್ಯಕ್ಷೆಯಾಗಿ, ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ…

Read more

ರೋಟರಿ ಉಡುಪಿ – ವಿದ್ಯಾರ್ಥಿಗಳ ದತ್ತು ಸ್ವೀಕಾರ

ಉಡುಪಿ : ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,…

Read more

ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ ನಿಧನ

ಕಾಪು : ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.…

Read more

ಬಡಿಲ ಹುಸೈನ್ ಹಾಗೂ ಹರೇಕಳ ಮೈಮುನಾಗೆ ಪ್ರತಿಷ್ಠಿತ “ವರ್ಷದ ಬ್ಯಾರಿ” ಪ್ರಶಸ್ತಿ

ಬೆಂಗಳೂರು : ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು ಹಸು, ಕರುಗಳನ್ನು ಸಾಕಿ ಯಶಸ್ವಿ ಹೈನೋದ್ಯಮಿಯಾಗಿರುವ…

Read more