Social Unity

ಹಿಂದೂ ಸಮಾಜ, ಸಂಘಟನೆ ಎಂದರೆ ರೈಗಳಿಗೆ ಅಲರ್ಜಿ ಯಾಕೆ? – ಡಾ. ಭರತ್ ಶೆಟ್ಟಿ ವೈ

ಹಿಂದೂಗಳಿಗೆ ಮಾತ್ರ ಸದಾ ಬುದ್ದಿ ಹೇಳಲು ಬರುವ ಕಾಂಗ್ರೆಸ್ ಮಾಜಿ ಸಚಿವ ರಮಾನಾಥ ರೈಗಳದ್ದು ಮುಸ್ಲಿಂ ಸಮುದಾಯದ ಮೇಲೆ ಕುರುಡು ಪ್ರೇಮ, ಹಿಂದೂ ಸಮಾಜ, ಸಂಘಟನೆ ಎಂದರೆ ಅಲರ್ಜಿ ಎಂದು ಡಾ.ಭರತ್ ಶೆಟ್ಟಿ ಕಿಡಿ ಕಾರಿದ್ದಾರೆ. ಬಾಂಗ್ಲಾ‌ದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ…

Read more

“ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ” – ಪೇಜಾವರ ಶ್ರೀ ಸ್ಪಷ್ಟನೆ

ಉಡುಪಿ : ಸಂವಿಧಾನ ಕುರಿತು ಪೇಜಾವರ ಶ್ರೀಗಳು ನೀಡಿದ್ದಾರೆ ಎನ್ನಲಾದ ಹೇಳಿಕೆ ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ. ಇದಕ್ಕೆ ತೀವ್ರ ವಿರೋಧಗಳೂ ವ್ತಕ್ತವಾಗುತ್ತಿವೆ. ಈ ಕುರಿತು ಮೌನ ಮುರಿದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು, ಸಂವಿಧಾನ ಬದಲಿಸಬೇಕು ಎನ್ನುವ…

Read more

ಬಂಧನದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ ಸೂಡ ಉಚ್ಚಾಟನೆ

ಉಡುಪಿ : ‘ನ ಹಿಂದೂ ಪತಿತೋ ಭವೇತ್’ ಎನ್ನುವ ಘೋಷಣೆ ಹೊರಟ ಉಡುಪಿಯ ಪಾವನ ಮಣ್ಣಿನಲ್ಲಿ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ದಲಿತ ಬಂಧುಗಳ ಬಗ್ಗೆ ಮತ್ತು ರಾಷ್ಟ್ರಪುರುಷ ಅಂಬೇಡ್ಕರ್ ಬಗ್ಗೆ ಅವಶಬ್ದಗಳನ್ನು ನುಡಿದ ಉಮೇಶ್ ಸೂಡರ ಸಮಾಜ ಒಡೆಯುವ ಮತ್ತು…

Read more

ಸಮಾಜವನ್ನು ವಿಭಜಿಸುವವರು ದೇಶದ್ರೋಹಿಗಳು : ತುಷಾರ್ ಗಾಂಧಿ

ಮಂಗಳೂರು : ಸ್ವಾತಂತ್ರ್ಯ ನಂತರದ 78 ವರ್ಷಗಳಲ್ಲಿ ರಾಜಕೀಯ ವ್ಯವಸ್ಥೆಯು ನಮ್ಮ ಸಮಾಜವನ್ನು ಜಾತಿ, ಧರ್ಮ, ದ್ವೇಷ ಮತ್ತು ಮೂಲಭೂತವಾದದ ಮೂಲಕ ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಇಂತಹ ಮನಸ್ಥಿತಿಯವರು ದೇಶದ್ರೋಹಿಗಳು ಎಂದು ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗ ಮತ್ತು ಸಾಮಾಜಿಕ ಚಿಂತಕ ತುಷಾರ್ ಗಾಂಧಿ…

Read more

“ಮಾದರಿ ಗಣೇಶೋತ್ಸವ” ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಮಂಜುನಾಥ ಭಂಡಾರಿ

ಮಂಗಳೂರು : ಬಂಟರ ಯಾನೆ ನಾಡವರ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೆ ಮಾದರಿ ಎಂಬ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲಾ ಜಾತಿ-ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು…

Read more