Social Worker Intervention

ಇಂದ್ರಾಳಿ ಪರಿಸರದಲ್ಲಿ‌ ಭೀತಿಯ ವಾತಾವರಣ ಸೃಷ್ಟಿಸಿದ ಅಪರಿಚಿತ ವ್ಯಕ್ತಿ : ಆಸ್ಪತ್ರೆಗೆ ದಾಖಲು

ಉಡುಪಿ : ಇಂದ್ರಾಳಿ ಪರಿಸರದಲ್ಲಿ‌ ಭೀತಿಯ ವಾತಾವರಣ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಮಣಿಪಾಲ ಪೋಲಿಸರ ಸಹಕಾರದಿಂದ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಸೋಮವಾರ ನಡೆದಿದೆ. ದಾಖಲಿಸಲ್ಪಟ್ಟಿರುವ ವ್ಯಕ್ತಿ ಮನೋರೋಗಿಯಾಗಿದ್ದು, ಪಶ್ಚಿಮ‌ ಬಂಗಾಳದವನೆಂದು ತಿಳಿದುಬಂದಿದೆ.‌…

Read more

ಬಸ್ಸು ನಿಲ್ದಾಣದಲ್ಲಿ ಹಣ ಯಾಚಿಸುತ್ತಿದ್ದ ‘ನಾಪತ್ತೆಯಾಗಿದ್ದ’ ಬಾಲಕನ ರಕ್ಷಣೆ

ಉಡುಪಿ : ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿರುವ ಘಟನೆ ಇಂದು ಸಂಭವಿಸಿದೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ…

Read more