Solid Waste Management

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಮನೆಯವರುಗಳು ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕುತ್ತಿರುವುದು ಕಂಡು ಬಂದಿದ್ದು, ಇದರಿಂದ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆ…

Read more

ಮನಪಾ ಅಧಿಕಾರಿಗಳಿಂದ ತ್ಯಾಜ್ಯ ವಿಂಗಡಣೆ ಪರಿಶೀಲನೆ; ನಿಯಮ ಪಾಲಿಸದ ಹೊಟೇಲ್‌ಗಳಿಗೆ ದಂಡ

ಮಂಗಳೂರು : ತ್ಯಾಜ್ಯ ಉತ್ಪತ್ತಿ ಸ್ಥಳದಿಂದಲೇ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕೆಂಬ ನಿಯಮ ಪಾಲನೆಗೆ ವಿಫಲವಾಗಿರುವ ನಗರದ ಹೊಟೇಲ್, ಬಾರ್ ಎಂಡ್ ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಕಸ ಉತ್ಪತ್ತಿ ಸ್ಥಳಗಳ ಮೇಲೆ ದಂಡ ವಿಧಿಸುವ ಪ್ರಕ್ರಿಯೆಯನ್ನು…

Read more

ಸಾರ್ವಜನಿಕ ಪರಿಸರದಲ್ಲಿ ತ್ಯಾಜ್ಯ ಎಸೆದವರ ಮೇಲೆ 5 ಸಾವಿರ ರೂ. ದಂಡ ವಿಧಿಸಿದ ಪಂಚಾಯತ್

ಕಾರ್ಕಳ : ಬೈಲೂರು-ಕೌಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ರಂಗನಪಲ್ಕೆ- ಕಾರ್ಕಳ ಪಿಡಬ್ಲ್ಯೂಡಿ ರಸ್ತೆಯ ಅಬ್ಬೆಟ್ಟು ಎಂಬ ಸಾರ್ವಜನಿಕ ಪರಿಸರದಲ್ಲಿ ತ್ಯಾಜ್ಯ ಎಸೆದವರ ಮೇಲೆ ಪಂಚಾಯತ್ 5 ಸಾ. ರೂ. ದಂಡ ವಿಧಿಸುವ ಕ್ರಮ ಕೈಗೊಂಡಿದೆ. ಈ ಪ್ರದೇಶದಲ್ಲಿ ಕೆಲ ಸಮಯದಿಂದ ಕೋಳಿ,…

Read more

ತ್ಯಾಜ್ಯ ವಿಂಗಡಣೆ ಉಲ್ಲಂಘನೆಗೆ ಕಠಿಣ ದಂಡ ವಿಧಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧಾರ

ಮಂಗಳೂರು : ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಗಮಗೊಳಿಸುವ ಪ್ರಯತ್ನದಲ್ಲಿ, ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಠಿಣ ಕ್ರಮಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಇಲ್ಲಿಯವರೆಗೆ, ನಾಗರಿಕರು ಹಸಿ ಮತ್ತು ಒಣ ತ್ಯಾಜ್ಯವನ್ನು ಮಾತ್ರ ಬೇರ್ಪಡಿಸಬೇಕಾಗಿತ್ತು. ಮುಂದೆ, ನೈರ್ಮಲ್ಯ ತ್ಯಾಜ್ಯವನ್ನು ಪ್ರತ್ಯೇಕ ತೊಟ್ಟಿಯಲ್ಲಿ ಇರಿಸಿ…

Read more

ಮಂಗಳೂರು ಪಾಲಿಕೆಯಲ್ಲಿ ಬಿಜೆಪಿ‌ಯ 4 ವರ್ಷದ ಆಡಳಿತ ಸಂಪೂರ್ಣ ವೈಫಲ್ಯ : ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ

ಮಂಗಳೂರು : ಮಂಗಳೂರು ಮಹಾ‌ನಗರ ಪಾಲಿಕೆಯಲ್ಲಿ ಬಿಜೆಪಿ 4 ವರ್ಷದ ಆಡಳಿತ ಸಂಪೂರ್ಣ ವೈಫಲ್ಯವಾಗಿದೆ. ಸಾರ್ವಜನಿಕರಿಗೆ ನೀರಿನ ದರ, ಮನೆ ತೆರಿಗೆ, ಘನ ತ್ಯಾಜ್ಯ ವಿಲೇವಾರಿ ತೆರಿಗೆ, ಸ್ಮಾರ್ಟ್ ಸಿಟಿ ಕಾಮಗಾರಿಗಳು, ಜಲಸಿರಿ ಯೋಜನೆ, ಬಡವರ ಆಶ್ರಯ ಯೋಜನೆ ಸಂಪೂರ್ಣ ವೈಫಲ್ಯವಾಗಿದೆ…

Read more