ಸುಮೊಟೋ ಕೇಸ್ : ಹಿಂದೂ ಮುಖಂಡರಿಗೆ ಜಾಮೀನು ಮಂಜೂರು
ಉಡುಪಿ : ಧರ್ಮದಂಗಲ್‌ನ ಕಾರಣಕ್ಕೆ ಉಡುಪಿಯಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ…