South Western Railway

ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೆಯ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಕ್ಯಾ. ಚೌಟ ಪ್ರಸ್ತಾಪ

ನವದೆಹಲಿ : ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ‌ಲೈನ್‌ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್‌ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ…

Read more

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮರುಭೂಕುಸಿತ : ರೈಲು ಸಂಚಾರ ಮತ್ತೆ ಸ್ಥಗಿತ

ಮಂಗಳೂರು : ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವಿನ ರೈಲು ಮಾರ್ಗದಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಬೆಂಗಳೂರು ಮಂಗಳೂರು ರೈಲು ಸಂಚಾರದಲ್ಲಿ ಮತ್ತೆ ವ್ಯತ್ಯಯ ಉಂಟಾಗಿದೆ. ಈ ಮಾರ್ಗದಲ್ಲಿ ಕಳೆದ ಕೆಲವು ವಾರಗಳಲ್ಲಿ…

Read more

ಭೂಕುಸಿತದಿಂದ ಹಾನಿಗೊಳಗಾದ ಟ್ರ್ಯಾಕ್ ದುರಸ್ತಿ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ಮಂಗಳೂರು : ಸಕಲೇಶಪುರದ ಬಳಿ ನಡೆದ ಭೂಕುಸಿತದಿಂದ ಹಾನಿಗೊಂಡಿದ್ದ ರೈಲು ಮಾರ್ಗವನ್ನು ದುರಸ್ತಿ ಮಾಡಿದ ನಂತರ, ಮಂಗಳೂರು-ಬೆಂಗಳೂರು ರೈಲು ಸಂಚಾರ ಇಂದಿನಿಂದ ಪುನರಾರಂಭಗೊಂಡಿದೆ. ಟ್ರ್ಯಾಕ್ ಪುನಸ್ಥಾಪನೆಯ ನಂತರ, ರೈಲು ಸಂಖ್ಯೆ 16575, ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್, ಮಂಗಳೂರು-ಬೆಂಗಳೂರು ಮಾರ್ಗದಲ್ಲಿ…

Read more

ಮಂಗಳೂರು-ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು-ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್‌ಗೇಜ್ ಹಳಿ ಮಾಡುವ ಸಲುವಾಗಿ…

Read more