SP Arun Kumar

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಉಡುಪಿ : ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹ…

Read more

ಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಎಸ್ಸೈ ಅಮಾನತು

ಕಾಪು : ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್…

Read more

ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ

ಉಡುಪಿ : ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ…

Read more

ಕೊಲೆಯಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ಜಗಳ : ಎಸ್ ಪಿ ಡಾ. ಅರುಣ್ ಕುಮಾರ್ ಹೇಳಿಕೆ

ಉಡುಪಿ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಾಗಿ ತಿರುಗಿದ ಘಟನೆ ನಡೆದಿದೆ. ಈ ಕುರಿತು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದರು. ಮೃತ ಜಯಶ್ರೀ ಹಾಗೂ ಆರೋಪಿ ಪತಿ ಕಿರಣ್ ಬೀದರ್‌ ಮೂಲದವರು.…

Read more