ಮಹಿಳೆಗೆ ಥಳಿತ ಪ್ರಕರಣ; ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು – ಜಿಲ್ಲಾಧಿಕಾರಿ
ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ಅರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣವನ್ನು ಉಡುಪಿ ಜಿಲ್ಲಾಧಿಕಾರಿ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಸಣ್ಣ ತಪ್ಪು ಮಾಡಿದ್ದಕ್ಕೆ ಈ ರೀತಿ ಹಲ್ಲೆ ಮಾಡಿರೋದು…