Speaker UT Khader

ದ್ವಿತೀಯ ಪಿಯುಸಿ ಸಾಧನೆ: ಸ್ಪೀಕರ್‌ ಯು.ಟಿ. ಖಾದರ್‌ ಅಭಿನಂದನೆ

ಮಂಗಳೂರು : ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಉಭಯ ಜಿಲ್ಲೆಯ ವಿದ್ಯಾರ್ಥಿಗಳನ್ನು, ಹೆತ್ತವರನ್ನು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಅಭಿನಂದಿಸಿದ್ದಾರೆ. ಶೈಕ್ಷಣಿಕ ಗುಣಮಟ್ಟದಲ್ಲಿ ಸದಾ ಉನ್ನತ…

Read more

ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಸ್ಪೀಕರ್ ಖಾದರ್‌, ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಕುಂದಾಪುರ : ಎರಡು ದಿನಗಳ ಹಿಂದೆ ಹುತಾತ್ಮರಾಗಿದ್ದ ಯೋಧ ಅನೂಪ್ ಪೂಜಾರಿ ಅವರ ಬೀಜಾಡಿಯ ಮನೆಗೆ ಸ್ಪೀಕರ್‌ ಯು.ಟಿ.ಖಾದರ್‌ ಶುಕ್ರವಾರ ರಾತ್ರಿ ಭೇಟಿ ನೀಡಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ…

Read more

ಫೆಂಗಾಲ್ ಚಂಡಮಾರುತ – ಉಳ್ಳಾಲದ ಕಿನ್ಯಾದಲ್ಲಿ ನೆರೆ ಅವಾಂತರ; ಸ್ಪೀಕರ್ ಖಾದರ್ ಭೇಟಿ, ಪರಿಶೀಲನೆ

ಉಳ್ಳಾಲ: ಫೆಂಗಾಲ್ ಚಂಡಮಾರುತದಿಂದ ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿದೆ. ಉಳ್ಳಾಲ ಕಿನ್ಯಾ ಗ್ರಾಪಂ ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆನೀರು ನುಗ್ಗಿದ್ದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ಸ್ಪೀಕರ್ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.…

Read more

ಸ್ಪೀಕರ್ ಯು.ಟಿ.ಖಾದರ್‌ಗೆ ತುಳು ಅಕಾಡೆಮಿಯಿಂದ ಸನ್ಮಾನ

ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು…

Read more

ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದ ವಿಧಾನಸಭಾ ಸ್ಪೀಕರ್

ಉಡುಪಿ : ಇಲ್ಲಿನ ಅಜ್ಜರಕಾಡು ಬಳಿ ಇರುವ ಬ್ಯಾಡ್ಮಿಂಟನ್ ಇಂಡೋರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ಸ್ಯರಾಜ ಟ್ರೋಫಿ ಕ್ರೀಡಾಕೂಟ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದರು. ಕ್ರೀಡಾ ಸಂಯೋಜಕರಿಗೆ ಅಭಿನಂದನೆ ಸಲ್ಲಿಸಿದರು.ಮುಂದಿನ ದಿನಗಳಲ್ಲಿ ಕಬಡ್ಡಿ…

Read more