Special Needs Children

ಆಟಿಸಂ ಪೀಡಿತ ಮಕ್ಕಳ ಪ್ರತಿಭೆ ಅನಾವರಣಕ್ಕಾಗಿ ಡಿಸೆಂಬರ್ 14ರಂದು “ಕಲಾಸೌರಭ”

ಉಡುಪಿ : “ಆಟಿಸಂ ಸೊಸೈಟಿ ಆಫ್ ಉಡುಪಿ” ಸಂಸ್ಥೆಯು ಆಟಿಸಂ ಪೀಡಿತ ಮಕ್ಕಳು, ಪೋಷಕರು, ಶಿಕ್ಷಕರು, ದಾದಿಯರು ಮತ್ತು ವೈದ್ಯಕೀಯ ವೃತ್ತಿಪರರಲ್ಲಿ ಆಟಿಸಂ ಕುರಿತ ಜಾಗೃತಿಯನ್ನುಂಟುಮಾಡುವ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಎರಡು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ ‘ಕಲಾಸೌರಭ’ ಕಾರ್ಯಕ್ರಮವನ್ನು…

Read more

ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ

ಬ್ರಹ್ಮಾವರ : ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್‌ನ್ನ ನೀಡಿದ್ದು ಅದರ ಹಸ್ತಾಂತರ ಕಾರ್ಯಕ್ರಮವು ನೆರವೇರಿತು. ಪ್ರಾಯೋಜಕರಾದ ಶ್ರೀಯುತ ಕಮಲಾಕರ ನಾಯಕರು ಕೊಡುಗೆಯ ಹಸ್ತಾಂತರ ನೆರವೇರಿಸಿ ಇಂತಹ ಉಪಯುಕ್ತ ಸಾಧನವನ್ನು ನೀಡುವರೇ ಬಹಳ ಸಂತೋಷ‌ವಾಗಿದೆಯೆಂದು ಹೇಳಿ ರೋಟರಿ…

Read more