Special Puja

ಹೋಳಿ ಹುಣ್ಣಿಮೆ – ಕೃಷ್ಣಮಠದಲ್ಲಿ ವಿಶೇಷ ಪೂಜೆ

ಉಡುಪಿ : ಹೋಳಿಹುಣ್ಣಿಮೆಯ ದಿನವಾದ ನಿನ್ನೆ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ ಸಂಪನ್ನಗೊಂಡಿತು. ಸಂಪ್ರದಾಯದಂತೆ ಶ್ರೀಕೃಷ್ಣಮಠದ ಚಂದ್ರಶಾಲೆಯಲ್ಲಿ ಪರ್ಯಾಯ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಿತು. ಬಳಿಕ ವಾದ್ಯ, ಬಿರುದಾವಲಿಗಳೊಂದಿಗೆ ಕಡಿಯಾಳಿಗೆ ಹೋಗಿ ಹಣ್ಣುಕಾಯಿ ನೈವೇದ್ಯ ಮಾಡಿಸಿ ಬಣ್ಣ ಸಮರ್ಪಣೆ ಮಾಡಲಾಯಿತು. ಬಳಿಕ ಪ್ರಸಾದವನ್ನು…

Read more

ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ವಿ. ವಿ. ಎಸ್. ಲಕ್ಷ್ಮಣ್‌

ಕುಂಭಾಶಿ : ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಹೈದರಾಬಾದ್‌ನ, ಶ್ರೇಷ್ಠ ಕ್ರಿಕೆಟಿಗ ವಿ. ವಿ. ಎಸ್. ಲಕ್ಷ್ಮಣ್‌ ಹಾಗೂ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಆಡಳಿತ ಧರ್ಮದರ್ಶಿಗಳಾದ ಶ್ರೀಯುತ ಕೆ. ಶ್ರೀರಮಣ ಉಪಾಧ್ಯಾಯರು ವಿ. ವಿ.…

Read more

ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್‌ ದಂಪತಿ ಭೇಟಿ

ಬಂಟ್ವಾಳ : ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೀತಾ ಪಿಚ್ಛರ್ಸ್ ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್…

Read more

ಬಯಲು ಆಲಯ ಗಣಪನ ಕ್ಷೇತ್ರ ಸೌತಡ್ಕಕ್ಕೆ ಸ್ಯಾಂಡಲ್‌ವುಡ್ ನಟಿ ರಚಿತಾರಾಮ್

ಬೆಳ್ತಂಗಡಿ : ಸ್ಯಾಂಡಲ್‌ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ…

Read more