Spiritual Festival

ಜನವರಿ 9ರಿಂದ 15ರವರೆಗೆ ಕೃಷ್ಣಮಠದಲ್ಲಿ ಸಪ್ತೋತ್ಸವ ಸಂಭ್ರಮ

ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜನವರಿ 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ. ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8…

Read more

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯದ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಪಾಲ್ಗೊಂಡರು. ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನಗೈದ ರಾಜ್ಯಪಾಲರು ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ…

Read more

ಉಡುಪಿ ಶ್ರೀ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವಕ್ಕೆ ಚಾಲನೆ

ಉಡುಪಿ : ಉಡುಪಿ ಶ್ರೀಕೃಷ್ಣಮಠ ಪುತ್ತಿಗೆ ಪರ್ಯಾಯ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವೈಭವ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಶ್ರೀಕೃಷ್ಣ ಮಾಸೋತ್ಸವಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಇಂದು ಚಾಲನೆ ನೀಡಲಾಯಿತು. ಶ್ರೀಕೃಷ್ಣ ಮಾಸೋತ್ಸವ ಉದ್ಘಾಟಿಸಿ ಮಾತನಾಡಿದ ಅದಮಾರು…

Read more