Spiritual Guidance

ಎಸ್‌.ಎಂ‌. ಕೃಷ್ಣ ನಿಧನದ ಸುದ್ದಿ ತಿಳಿದು ಖೇದವಾಗಿದೆ : ಪೇಜಾವರ ಶ್ರೀ ಸಂತಾಪ

ಉಡುಪಿ : ಮಾಜಿ ಮುಖ್ಯಮಂತ್ರಿ ಎಸ್‌.ಎಂ‌. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ.…

Read more

ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ – ನಿವೃತ್ತ ನ್ಯಾ| ಸಂತೋಷ್ ಹೆಗ್ಡೆ ಕಳವಳ

ಉಡುಪಿ : ದೇಶದ ಸಂಪತ್ತನ್ನು ಕೆಲವು ರಾಜಕಾರಣಿಗಳು ಅಧಿಕಾರಿಗಳು ಲೂಟುತ್ತಿದ್ದು ಒಂದೊಂದು ಹಗರಣದಲ್ಲಿನ ಸಂಪತ್ತಿನ ಮೌಲ್ಯವೇ ದೇಶದ ಒಟ್ಟು ಬಜೆಟಿನ ಗಾತ್ರಕ್ಕಿಂತ ಹೆಚ್ಚಿದೆ. ಇವತ್ತು ಬಹಳ ಸುಲಭವಾಗಿ ಹಣ ಮಾಡಬಹುದು ಎಂಬ ಕಾರಣಕ್ಕೆ ಯುವ ಸಮುದಾಯವೂ ರಾಜಕಾರಣಿಗಳಾಗಬೇಕೆಂದು ಅಪೇಕ್ಷೆ ಪಡುವಂಥ ದಯನೀಯ…

Read more

ಮಕ್ಕಳಿಗೆ ಜನ್ಮ ನೀಡುವ ಜತೆಗೆ ಸಂಸ್ಕಾರಯುತವಾಗಿ ಬೆಳೆಸುವ ಬಗ್ಗೆಯೂ ಪೋಷಕರು ಕಾಳಜಿ ವಹಿಸಬೇಕು : ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು

ಉಡುಪಿ : ಆದರ್ಶ ಆಸ್ಪತ್ರೆ ವತಿಯಿಂದ ಉಡುಪಿ ಕ್ಲೌಡ್ ನೈನ್ ಫರ್ಟಿಲಿಟಿ ಆಸ್ಪತ್ರೆ ಬೆಂಗಳೂರು ಸಹಭಾಗಿತ್ವದಲ್ಲಿ ಫರ್ಟಿಲಿಟಿ ಕ್ಲೀನಿಕ್ ಆರಂಭಿಸಿದ್ದು, ಇದರ ಉದ್ಘಾಟನಾ ಸಮಾರಂಭ ಆದರ್ಶ ಆಸ್ಪತ್ರೆಯಲ್ಲಿ ನೆರವೇರಿತು. ದೀಪ ಬೆಳಗಿಸಿದ ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮಾತನಾಡಿ, ಆದರ್ಶ…

Read more

ಲಕ್ಷ್ಮೀವರ ಶ್ರೀಪಾದರು ಹಿಂದೂ ಸಮಾಜದ ಪ್ರೇರಕ ಶಕ್ತಿ : ಯಶ್‌ಪಾಲ್ ಸುವರ್ಣ

ಉಡುಪಿ: ಶೀರೂರು ಮಠ ಉಡುಪಿ ಹಾಗೂ ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧಾನ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ಥಳೀಯ ಮತ್ತು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ, ಮುದ್ದುಕೃಷ್ಣ ಸ್ಪರ್ಧೆ ಹಾಗೂ ಆರ್ಥಿಕವಾಗಿ…

Read more

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಕಳವಳಕಾರಿ – ಪೇಜಾವರ ಶ್ರೀ

ಉಡುಪಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಬಾಂಗ್ಲಾದಲ್ಲಿ ಹಿಂದೂಗಳ…

Read more