Spiritual Heritage

ಮಂತ್ರಾಲಯ ವಸತಿ ನಿಲಯಕ್ಕೆ ಭೂಮಿ ಪೂಜೆ

ಉಡುಪಿ : ಉಡುಪಿಯಲ್ಲಿ ರಾಘವೇಂದ್ರ ಮಠದ ಯಾತ್ರಿಕರ ವಸತಿ ನಿಲಯದ ಶಂಕುಸ್ಥಾಪನೆಗಾಗಿ ಆಗಮಿಸಿದ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರನ್ನು ಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿಲಾಯಿತು. ಮಂತ್ರಾಲಯ ಶ್ರೀಗಳು ಕೃಷ್ಣನ ದರ್ಶನ ಪಡೆದರು. ಈ ಸಂದರ್ಭ ಗೀತಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಂತ್ರಾಲಯ…

Read more

ಕೃಷ್ಣಮಠದಲ್ಲಿ ಸುವರ್ಣಮಯ ಸರ್ವಜ್ಞ ಪೀಠಕ್ಕೆ ಚಾಲನೆ

ಉಡುಪಿ : ಪೊಡವಿಗೊಡೆಯ ಶ್ರೀಕೃಷ್ಣನನ್ನು ಪ್ರತಿಷ್ಠಾಪನೆಗೈದ ಮಧ್ವಾಚಾರ್ಯರ ಸನ್ನಿಧಾನವಿರುವ ಸರ್ವಜ್ಞ ಪೀಠಕ್ಕೆ ಸುವರ್ಣವನ್ನು ಹೊದೆಸಿ ಅರ್ಪಣೆ ಮಾಡುವ ಕಾರ್ಯಕ್ಕೆ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರೊಂದಿಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದರು. ಮಠದ ಶಿಷ್ಯರಾದ ದೇಶದ ಪ್ರತಿಷ್ಟೆಯ ಕಾಳಿದಾಸ ಸಮ್ಮಾನ್…

Read more

ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ ನಿತೀಶ್…

Read more