Spiritual Support

ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ – ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ. ಸೈನಿಕರ ಒಂದು ಉದ್ದೇಶ, ಕಾರ್ಯ ಸಫಲವಾಗಿದ್ದು ಅದಕ್ಕಾಗಿ ಶ್ರೀಕೃಷ್ಣಮುಖ್ಯಪ್ರಾಣರಲ್ಲಿ…

Read more

ಆಪರೇಷನ್ ಸಿಂಧೂರ್ – ಹಲವು ದೇವಸ್ಥಾನಗಳಲ್ಲಿ ಪೂಜೆ

ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ…

Read more

ವಿಪರೀತ ಮಳೆ ಹಾಗೂ ಹಾನಿಯಾಗದಂತೆ ಅನಂತೇಶ್ವರ ಸನ್ನಿಧಿಯಲ್ಲಿ ‘ಚಿತ್ರಾನ್ನ ಸೇವೆ’

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಗುತ್ತಿರುವ ಅತಿವೃಷ್ಟಿ ಕಡಿಮೆ ಮಾಡುವುದಕ್ಕಾಗಿ ಸಂಪ್ರದಾಯದಂತೆ ಉಡುಪಿ ರಥಬೀದಿಯಲ್ಲಿರುವ ಅನಂತೇಶ್ವರ ದೇವಾಲಯದಲ್ಲಿ ಚಿತ್ರಾನ್ನ ಸೇವೆ ನಡೆಸಲಾಯಿತು. ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ನಡೆದ ಈ ಸೇವೆಯ ಸಂದರ್ಭದಲ್ಲಿ…

Read more

ಚಿತ್ರನಟ ದರ್ಶನ್ ಬಂಧಮುಕ್ತಿಗಾಗಿ ಪತ್ನಿಯಿಂದ ಕೊಲ್ಲೂರಿನಲ್ಲಿ ಪ್ರಾರ್ಥನೆ; ಚಂಡಿಕಾಯಾಗದಲ್ಲಿ ಭಾಗಿ

ಕೊಲ್ಲೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ತಮ್ಮ ಆಪ್ತರ ಜೊತೆ ಗುರುವಾರ ಸಂಜೆ ಇಲ್ಲಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಇಂದು ಬೆಳಿಗ್ಗೆ ನವ ಚಂಡಿಕಾ…

Read more