Spirituality

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ

ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವೆಬ್‌ಸೈಟ್ ಅನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ.…

Read more

ಅದಾನಿ ಗ್ರೂಪ್‌ನಿಂದ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ 20 ಲಕ್ಷ ದೇಣಿಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕರು ಹಾಗೂ ಅಧ್ಯಕ್ಷರಾದ…

Read more

ಕೊಲ್ಲೂರು ದೇಗುಲ : ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಲ್ಲೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಮಾ. 15ರಿಂದ ಮಾ. 24ರವರೆಗೆ ನಡೆಯಲಿರುವ ರಥೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದೇಗುಲದ ಕಚೇರಿಯಲ್ಲಿ ನಡೆಯಿತು. ಮಾ. 22ರಂದು ಬೆಳಗ್ಗೆ 11.15ಕ್ಕೆ ರಥಾರೋಹಣ ನಡೆಯಲಿದೆ. ಸಂಜೆ 5.00ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ದೇಗುಲದ…

Read more

ಕೃಷ್ಣಮಠದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಾಧು ಶ್ರೀ ಭದ್ರೇಶ ದಾಸ್

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಬುಧವಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ…

Read more

ಶ್ರೀಕೃಷ್ಣ ಮಠಕ್ಕೆ ಅಂತಾರಾಷ್ಟ್ರೀಯ ಪ್ರವಚನಕಾರ ಗೋಪಾಲದಾಸ್‌ ಗೌರ್‌ ಭೇಟಿ

ಉಡುಪಿ : ಅಂತಾರಾಷ್ಟ್ರೀಯ ಪ್ರವಚನಕಾರ, ಲೇಖಕ, ಅಧ್ಯಾತ್ಮಗುರು ಗೋಪಾಲದಾಸ್‌ ಗೌರ್‌ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾ‌ದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಅನಂತರ ಪುತ್ತಿಗೆ ಶ್ರೀಪಾದರ ಪ್ರಧಾನ…

Read more

ಭಿಕ್ಷೆಯ ಹಣ 1.16 ಲಕ್ಷ ರೂ. ದೇಗುಲಕ್ಕೆ ದಾನ ಮಾಡಿದ ಅಶ್ವತ್ಥಮ್ಮ; ಈ ಮೊದಲು 6 ಬಾರಿ ಕೊಟ್ಟಿದ್ದರು!

ಕುಂದಾಪುರ : ಭಿಕ್ಷೆ ಬೇಡಿ ಬಂದ ಹಣದಲ್ಲಿ ಉಳಿತಾಯ ಮಾಡಿ ದೇವಸ್ಥಾನಕ್ಕೆ ದೇಣಿಗೆ ನೀಡುವ ಮೂಲಕ ಗಂಗೊಳ್ಳಿ ಕಂಚುಗೋಡು ನಿವಾಸಿ ಅಶ್ವತ್ಥಮ್ಮ ಬೆರಗು ಮೂಡಿಸಿದ್ದಾರೆ. ಕುಂದಾಪುರದ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭಿಕ್ಷೆ ಬೇಡಿ ಸಂಗ್ರಹಿಸಿದ 1.16 ಲಕ್ಷ ರೂ. ಗಳನ್ನು ಅಶ್ವತ್ಥಮ್ಮ ದಾನವಾಗಿ…

Read more

ವಿಶ್ವ ಯೋಗ ದಿನಾಚರಣೆ – “ಯೋಗೀಶ್ವರನೆಡೆಗೆ ಯೋಗ ನಡಿಗೆ” ಎಂಬ ವಿಶಿಷ್ಟ ಕಾರ್ಯಕ್ರಮ

ಉಡುಪಿ : ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ, ಶ್ರೀ ಕ್ಷೇತ್ರ ಧರ್ಮಸ್ಥಳದ ಸೌಖ್ಯವನ ವಿಶಿಷ್ಟವಾಗಿ ವಿಶ್ವ ಯೋಗ ದಿನವನ್ನು ಆಚರಿಸಿತು. ಉಡುಪಿ ಕ್ಲಾಕ್‌ಟವರ್ ನಿಂದ ಶ್ರೀ ಕೃಷ್ಣ ಮಠದವರೆಗೆ ನೂರಾರು ಜನ ಯೋಗ ನಡಿಗೆಯನ್ನು ಮಾಡಿದರು. ಯೋಗೀಶ್ವರನೆಡೆಗೆ ಯೋಗ ನಡಿಗೆ ಎಂಬ…

Read more