Sports Achievement

ಆಸರೆ, ಮಾಹೆ ಮತ್ತು ಅರ್ಚನಾ ಟ್ರಸ್ಟ್‌ನ ಕುಮಾರಿ ಕವಿತಾ ಅವರು ವಿಶೇಷ ಒಲಿಂಪಿಕ್ಸ್‌ನಲ್ಲಿ ಕರ್ನಾಟಕ ಬಾಚೀ ಚಿನ್ನದ ವಿಜಯೋತ್ಸವ ಆಚರಿಸಿದರು

ಮಣಿಪಾಲ : 2024ರ ಸೆಪ್ಟೆಂಬರ್ 1 ರಿಂದ 5 ರವರೆಗೆ ಗ್ವಾಲಿಯರ್‌ನಲ್ಲಿ ನಡೆದ ಇತ್ತೀಚೆಗೆ ಮುಕ್ತಾಯಗೊಂಡ ರಾಷ್ಟ್ರೀಯ ಬಾಚೀ ಚಾಂಪಿಯನ್‌ಶಿಪ್‌ನಲ್ಲಿ ವಿಶೇಷ ಒಲಿಂಪಿಕ್ಸ್ ಕರ್ನಾಟಕ ರಾಜ್ಯ ಬಾಚೀ ತಂಡವು ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಗಮನಾರ್ಹ…

Read more

ಸಾಕ್ಷಿ ಕ್ರಿಸ್ಟಿನಾ ಕರ್ಕಡ 80 ಮೀ. ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ

ದಕ್ಷಿಣ ಕನ್ನಡ : ಖೇಲೋ ಇಂಡಿಯಾ ತಂಡದ ಸಾಕ್ಷಿ ಕ್ರಿಸ್ಟಿನಾ ಕರ್ಕಡ, 2024ರ ದ.ಕ. ಜಿಲ್ಲಾ ಕಿರಿಯ ಅಥ್ಲೆಟಿಕ್ ಕೂಟದ 80 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಈಗ ಸೆಪ್ಟೆಂಬರ್ 14 ರಿಂದ 17 ರವರೆಗೆ ಮೈಸೂರಿನಲ್ಲಿ ನಡೆಯಲಿರುವ…

Read more

ಅಂತಾರಾಷ್ಟ್ರೀಯ ತ್ರೋಬಾಲ್‌ ಚಾಂಪಿಯನ್‌ಶಿಪ್‌ಗೆ ಸೂಡ ನಿಧಿ ಪ್ರಭು ಆಯ್ಕೆ

ಶಿರ್ವ : ಅಂತಾರಾಷ್ಟ್ರೀಯ ಮಟ್ಟದ ಏಷ್ಯನ್ ತ್ರೋಬಾಲ್ ಚಾಂಪಿಯನ್‌ಶಿಪ್‌ಗೆ ಆದರ್ಶ್ ಇನ್ಸಿಟ್ಯೂಟ್ ಆಫ್ ಆಲೈಡ್ ಹೆಲ್ತ್ ಸೈನ್ಸಸ್ ಉಡುಪಿ ಇಲ್ಲಿನ ವಿದ್ಯಾರ್ಥಿನಿ ಶಿರ್ವ ಸಮೀಪದ ಸೂಡಾ ನಿವಾಸಿ ನಿಧಿ ಪ್ರಭು ಆಯ್ಕೆಯಾಗಿದ್ದಾರೆ. ಇವರು ಅಮೆಚೂರ್ ತ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ತಂಡವನ್ನು…

Read more

ಎಸ್‌.‌ವಿ.ಟಿ.ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಿಕ್ಷಣ ಇಲಾಖೆಯ ವತಿಯಿಂದ ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್‌.‌ವಿ.ಟಿ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ ವಾಣಿ ಸಂಗಪ್ಪ, 8ನೇ…

Read more

ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿಯ ಚಿನ್ಮಯ್‍ಗೆ ಸ್ವರ್ಣ ಪದಕ

ಚೆನ್ನೈನ ಅಡ್ಯಾರ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಸಾಸ್ತಾನ, ಗುಂಡ್ಮಿ ಗ್ರಾಮದ ಚಿಗುರು ಪ್ರತಿಭೆ ಚಿನ್ಮಯ್‍ಗೆ ಸ್ವರ್ಣ ಪದಕ ಲಭಿಸಿದೆ. ಚಂದ್ರ ಪೂಜಾರಿ ಮತ್ತು ಪ್ರೇಮ ಪೂಜಾರಿ ಅವರ ಪುತ್ರನಾದ ಚಿನ್ಮಯ್ ಗುಂಡ್ಮಿ ಸರ್ಕಾರಿ…

Read more

ನ್ಯಾಶನಲ್ ಸ್ಮ್ಯಾಶರ್ಸ್ ತೀರ್ಥಹಳ್ಳಿ ತಂಡಕ್ಕೆ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪ್ರಶಸ್ತಿ

ಉಡುಪಿ : ತಿರ್ಥಹಳ್ಳೀಯ ನ್ಯಾಶನಲ್ ಸ್ಮ್ಯಾಶರ್ಸ್ ತಂಡವು ಮತ್ಸ್ಯರಾಜ್ ಗ್ರೂಪ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮಲ್ಪೆ ಇವರ ವತಿಯಿಂದ ಉಡುಪಿ ಅಜ್ಜರಕಾಡು ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ಎರಡು ದಿನಗಳ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪಂದ್ಯಾಟದ ಚಾಂಪಿಯನ್‌ಶಿಪ್ ತನ್ನದಾಗಿಸಿಕೊಂಡಿತು. ಮುಲ್ಶಿ…

Read more

ಕ್ರೀಡಾ ತಾರೆ ಹೆಬ್ರಿ ಗ್ರಾಮ ಆಡಳಿತಾಧಿಕಾರಿ ನವೀನ್‌ ಕುಮಾರ್‌ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಹೆಬ್ರಿ : ಕ್ರೀಡಾ ತಾರೆಯಾಗಿರುವ ಹೆಬ್ರಿ ಗ್ರಾಮ ಆಡಳಿತಾಧಿಕಾರಿ ನವೀನ್‌ ಕುಮಾರ್‌ ಅವರನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಕಂದಾಯ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು. ಉಡುಪಿಯಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ 2೦೦ ಮೀಟರ್‌ ಹರ್ಡಲ್ಸ್‌ನಲ್ಲಿ ಪ್ರಥಮ, 100 ಮೀಟರ್‌ ಹರ್ಡಲ್ಸ್‌ ಪ್ರಥಮ,…

Read more

ಆಲೂರು ಶಾಲೆಯ ನಿತೇಶ್ ಜೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪುರ : ಜುಲೈ 23ರಿಂದ 25ರ ತನಕ ತಮಿಳುನಾಡಿನ ಚೆನ್ನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ವಿದ್ಯಾರ್ಥಿ ನಿತೇಶ್ ಜೆ ಭಾಗವಹಿಸಲಿದ್ದಾನೆ. ನಿತೇಶ್ ಜೆ ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಚ್.ಸಿ.ಎಲ್. ಫೌಂಡೇಶನ್ ವತಿಯಿಂದ…

Read more