Sports Festival

ಫೆಬ್ರವರಿ 22 – ಪಂಚಾಯಿತ್ ಸಿಬ್ಬಂದಿಗಳಿಗಾಗಿ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ : ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ‘ಹೊಂಬೆಳಕು’ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಪ್ರಾಂಗಣದಲ್ಲಿ ಫೆಬ್ರವರಿ 22 ರಂದು ನಡೆಯಲಿರುವ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಎರಡನೇ ಆವೃತ್ತಿ ‘ಹೊಂಬೆಳಕು’ ಇದರ ಆಮಂತ್ರಣ…

Read more

ಜ.10-12ರಂದು ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025

ಮಂಗಳೂರು : “ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಆಸೋಸಿಯೇಶನ್ ವತಿಯಿಂದ ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025 ಹಮ್ಮಿಕೊಂಡಿದ್ದು ಕ್ರೀಡಾಕೂಟದಲ್ಲಿ ದೇಶ ವಿದೇಶದ ಸುಮಾರು 2000 ಮಂದಿ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರ ಪೂರ್ವ…

Read more

ಜ.19 ರಂದು “ಕೋಟಿ – ಚೆನ್ನಯ ಕ್ರೀಡೋತ್ಸವ 2025” ಇದರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ…!

ಬಂಟ್ವಾಳ : ಬಂಟ್ವಾಳ ‌ತಾಲೂಕು‌ ಬಿಲ್ಲವ ಸೇವಾ ಸಂಘ ಹಾಗೂ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜ.19 ರಂದು ನಡೆಯುವ ತಾಲೂಕು ಮಟ್ಟದ “ಕೋಟಿ – ಚೆನ್ನಯ ಕ್ರೀಡೋತ್ಸವ 2025” ಇದರ ಲಾಂಛನ ಬಿಡುಗಡೆ ಹಾಗೂ…

Read more

ಬಂಟ ಕ್ರೀಡೋತ್ಸವ-2024 : ತ್ರೋಬಾಲ್‌ನಲ್ಲಿ ಕಾರ್ಕಳ ಬಂಟರ ಸಂಘ ಪ್ರಥಮ

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಂಗಳೂರು ವತಿಯಿಂದ ನಡೆದ ಬಂಟ ಕ್ರೀಡೋತ್ಸವ- 2024 ದಲ್ಲಿ, ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಬಂಟರ ಸಂಘ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Read more