Sports News

ಫುಟ್ಬಾಲ್‌ ಪಂದ್ಯಾಟದ ವೇಳೆ ಗ್ಯಾಲರಿ ಕುಸಿತ..!

ಮಂಗಳೂರು : ಫುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ಗ್ಯಾಲರಿ ಕುಸಿದು ಬಿದ್ದ ಘಟನೆ ಬೋಳಾರದ ಎಮ್ಮೆಕೆರೆ ಮೈದಾನದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿಎಸ್‌ಎಲ್‌ ಸೂಪರ್‌ ಲೀಗ್‌ ಫುಟ್ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಕೆಲವು ದಿನಗಳಿಂದ ನಡೆಯುತ್ತಿದ್ದು. ಶನಿವಾರ ಕೂಡಾ ಪಂದ್ಯ…

Read more

ಅಥ್ಲೆಟಿಕ್ಸ್ – ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಯೋಮಾನ 18ರ ಬಾಲಕರ ವಿಭಾಗದ 100 ಮೀಟರ್ ಮತ್ತು 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ…

Read more

ಅಂತಾರಾಷ್ಟ್ರೀಯ ತ್ರೋಬಾಲ್‌ ಚಾಂಪಿಯನ್‌ಶಿಪ್‌ಗೆ ಸೂಡ ನಿಧಿ ಪ್ರಭು ಆಯ್ಕೆ

ಶಿರ್ವ : ಅಂತಾರಾಷ್ಟ್ರೀಯ ಮಟ್ಟದ ಏಷ್ಯನ್ ತ್ರೋಬಾಲ್ ಚಾಂಪಿಯನ್‌ಶಿಪ್‌ಗೆ ಆದರ್ಶ್ ಇನ್ಸಿಟ್ಯೂಟ್ ಆಫ್ ಆಲೈಡ್ ಹೆಲ್ತ್ ಸೈನ್ಸಸ್ ಉಡುಪಿ ಇಲ್ಲಿನ ವಿದ್ಯಾರ್ಥಿನಿ ಶಿರ್ವ ಸಮೀಪದ ಸೂಡಾ ನಿವಾಸಿ ನಿಧಿ ಪ್ರಭು ಆಯ್ಕೆಯಾಗಿದ್ದಾರೆ. ಇವರು ಅಮೆಚೂರ್ ತ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ತಂಡವನ್ನು…

Read more

ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿಯ ಚಿನ್ಮಯ್‍ಗೆ ಸ್ವರ್ಣ ಪದಕ

ಚೆನ್ನೈನ ಅಡ್ಯಾರ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಸಾಸ್ತಾನ, ಗುಂಡ್ಮಿ ಗ್ರಾಮದ ಚಿಗುರು ಪ್ರತಿಭೆ ಚಿನ್ಮಯ್‍ಗೆ ಸ್ವರ್ಣ ಪದಕ ಲಭಿಸಿದೆ. ಚಂದ್ರ ಪೂಜಾರಿ ಮತ್ತು ಪ್ರೇಮ ಪೂಜಾರಿ ಅವರ ಪುತ್ರನಾದ ಚಿನ್ಮಯ್ ಗುಂಡ್ಮಿ ಸರ್ಕಾರಿ…

Read more