Sportsmanship

ಜ.10-12ರಂದು ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025

ಮಂಗಳೂರು : “ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಆಸೋಸಿಯೇಶನ್ ವತಿಯಿಂದ ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025 ಹಮ್ಮಿಕೊಂಡಿದ್ದು ಕ್ರೀಡಾಕೂಟದಲ್ಲಿ ದೇಶ ವಿದೇಶದ ಸುಮಾರು 2000 ಮಂದಿ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರ ಪೂರ್ವ…

Read more

ರಾಷ್ಟ್ರಮಟ್ಟದ ಬೆಂಚ್ ಪ್ರೆಸ್‌ ಚಾಂಪಿಯನ್‌ಶಿಪ್ : ಕಿನ್ನಿಗೋಳಿಯ ದಿಶಾ ಕುಕ್ಯಾನ್‌ಗೆ ಬೆಳ್ಳಿಯ ಪದಕ

ಮುಲ್ಕಿ : ರಾಷ್ಟ್ರಮಟ್ಟದ ಬೆಂಚ್ ಪ್ರೆಸ್‌ ಚಾಂಪಿಯನ್‌ಶಿಪ್‌ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ. ಗೋವಾದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ‌ವನ್ನು ಪ್ರತಿನಿಧಿಸಿ ಎರಡು ಬೆಳ್ಳಿಯ ಪದಕಗಳನ್ನು ಕಿನ್ನಿಗೋಳಿಯ ದಿಶಾ ಕುಕ್ಯಾನ್‌ರವರು ಗಳಿಸಿದ್ದಾರೆ. ಈಕೆ ಕಿನ್ನಿಗೋಳಿಯ…

Read more

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ…

Read more