Sri Krishna Devotion

ಶ್ರೀಕೃಷ್ಣನಿಗೆ ಪರ್ಯಾಯ ಶ್ರೀಗಳಿಂದ ರಾಮನ ಅಲಂಕಾರ

ಉಡುಪಿ : ಶ್ರೀಕೃಷ್ಣಮಠದಲ್ಲಿ ರಾಮನವಮಿ ಪ್ರಯುಕ್ತ ರಾಮಾಯಣ ಪಾರಾಯಣ, ದೇವರಿಗೆ ವಿಶೇಷ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ನಡೆಸಿದರು. ಇದೇ ವೇಳೆ ಪರ್ಯಾಯ ಶ್ರೀಗಳು ಶ್ರೀಕೃಷ್ಣನಿಗೆ ರಾಮನ ಅಲಂಕಾರ ಮಾಡಿದ್ದು ಗಮನ ಸೆಳೆಯಿತು. ಜಿಲ್ಲೆಯ ವಿವಿಧ…

Read more

ನವರಾತ್ರಿಗೆ ಹೆಣ್ಣಿನ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಉಡುಪಿ ಶ್ರೀಕೃಷ್ಣ

ಉಡುಪಿ : ನವರಾತ್ರಿಯ 9 ದಿನಗಳ ಕಾಲ ಉಡುಪಿಯ ಕೃಷ್ಣದೇವರು ಹೆಣ್ಣಿನ ಅಲಂಕಾರದಲ್ಲಿ ದರ್ಶನ ನೀಡುವುದು ವಿಶೇಷ. ಪ್ರತಿದಿನವೂ ಕೃಷ್ಣದೇವರಿಗೆ ನಾನಾ ಬಗೆಯ ಅಲಂಕಾರಗಳನ್ನು ಮಾಡಲಾಗುತ್ತದೆ. ಆದರೆ ನವರಾತ್ರಿಯ 9 ದಿನಗಳ ಕಾಲ ನಾನಾ ಬಗೆಯ ಸ್ತ್ರೀ ಶಕ್ತಿಯ ರೂಪಗಳನ್ನು ಕೃಷ್ಣ…

Read more

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಉದ್ವಾರ್ಚನೆಯ ಪ್ರಯುಕ್ತ ವಿಶೇಷ ಪೂಜೆ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ಉದ್ವಾರ್ಚನೆಯ ಪ್ರಯುಕ್ತ ಪರ್ಯಾಯ ಮಠಾಧೀಶರು ವಿಶೇಷ ಪೂಜೆ ನಡೆಸಿದರು. ಪರ್ಯಾಯ ಶ್ರೀಪುತ್ತಿಗೆ ಮಠದ ಇಬ್ಬರು ಸ್ವಾಮೀಜಿಗಳು ಶ್ರೀಕೃಷ್ಣ ಮಠದ ಒಳಗೆ ಸಾಂಪ್ರದಾಯಿಕ ಆಚರಣೆಗಳಿಗೆ ಸಾಕ್ಷಿಯಾದರು. ಮಠದ ಗರ್ಭಗುಡಿಯನ್ನು ವರ್ಷಕ್ಕೊಮ್ಮೆ…

Read more