Sri Krishna Math

ಶೀರೂರು ಮಠದ ಪರ್ಯಾಯ : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ

ಉಡುಪಿ : ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ ಗುರುವಾರ ಉಡುಪಿ ಶೀರೂರು ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಬೆಳಗ್ಗೆ…

Read more

ಕೃಷ್ಣಮಠಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ – ಪರ್ಯಾಯ ಶ್ರೀಗಳ ಜೊತೆ ಸಮಾಲೋಚನೆ

ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕರಾದ ಡಾ.ಮೋಹನ ಭಾಗವತ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಗೌರವ ಅದರೊಂದಿಗೆ ಭಾಗವತ್ ಅವರನ್ನು ಬರಮಾಡಿಕೊಂಡರು. ಉಡುಪಿಯ ಶ್ರೀ ಕೃಷ್ಣ, ಮುಖ್ಯಪ್ರಾಣ…

Read more

ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ : ಪುತ್ತಿಗೆ ಶ್ರೀ; 4ನೇ ರಾಷ್ಟ್ರ‌ಮಟ್ಟದ ಕರಾಟೆ ಸ್ಪರ್ಧಾ ಕೂಟಕ್ಕೆ ಚಾಲನೆ

ಉಡುಪಿ : ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಪರ್ಯಾಯ ಪುತ್ತಿಗೆ ಮಠ, ಶ್ರೀ ಕೃಷ್ಣ…

Read more

ಶ್ರೀ ಕೃಷ್ಣ ಮಠಕ್ಕೆ ಬಿ. ವೈ. ವಿಜಯೇಂದ್ರ ಭೇಟಿ

ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು…

Read more

ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಶ್ರೀಕೃಷ್ಣ ಮಠಕ್ಕೆ ವಂಚನೆ – ದೂರು ದಾಖಲು

ಉಡುಪಿ : ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ…

Read more

ವಿಪ್ರ ಬಾಂಧವರಿಂದ ಉಡುಪಿ ಶ್ರೀ ಕೃಷ್ಣನ ಸನ್ನಿದಾನಕ್ಕೆ ಪಾದಯಾತ್ರೆ

ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…

Read more

ಭಂಡಾರಕೇರಿ ಮಠಾಧೀಶರ ಚಾತುರ್ಮಾಸ್ಯ ಸಂಪನ್ನ- ನದೀ ತೀರದಲ್ಲಿ ಸೀಮೋಲ್ಲಂಘನ ವಿಧಿ

ಉಡುಪಿ : ಶ್ರೀ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಉಡುಪಿಯಲ್ಲಿ ಈ ಬಾರಿ ತಾವು ನಡೆಸಿದ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ಸಂಪನ್ನಗೊಳಿಸಿದರು.‌ ಪಟ್ಟದ ದೇವರ ಪೂಜೆಯ ಬಳಿಕ ವ್ರತದ ಮೃತ್ತಿಕೆಯನ್ನು ಶ್ರೀ ಕೃಷ್ಣಮಠದ ಮಧ್ವ ಸರೋವರದಲ್ಲಿ ವಿಸರ್ಜನೆಗೊಳಿಸಿದರು.‌…

Read more

ವೈವಿಧ್ಯತೆಯಿಂದ ಸುಖಕರ ಜೀವನ ಸಾಧ್ಯ : ಕೇರಳ ರಾಜ್ಯಪಾಲ ಆರೀಫ್ ಖಾನ್

ಉಡುಪಿ : ವೈವಿಧ್ಯತೆ ನಮ್ಮ ಪ್ರಕೃತಿಯ ನಿಯಮ. ಈ ವೈವಿಧ್ಯತೆ‌ಯಿಂದಲೇ ನಾವೆಲ್ಲರೂ ಸುಖಕರವಾಗಿರುವುದಕ್ಕೆ ಸಾಧ್ಯ ಎಂದು ಕೇರಳ ರಾಜ್ಯಪಾಲ ಮುಹಮ್ಮದ್ ಆರೀಫ್ ಖಾನ್ ಹೇಳಿದ್ದಾರೆ. ಪರ್ಯಾಯ ಶ್ರೀಪುತ್ತಿಗೆ ಮಠ, ಶ್ರೀಕೃಷ್ಣ ಮಠದ ವತಿಯಿಂದ ರವಿವಾರ ರಾಜಾಂಗಣದಲ್ಲಿ ನಡೆದ ಶ್ರೀಕೃಷ್ಣ ಮಾಸೋತ್ಸವ ಸಮಾರೋಪ…

Read more

ಶ್ರೀ ಕೃಷ್ಣ ಮಠಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಆಗಮಿಸಿದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ…

Read more

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟನೆ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ನಡೆಯಿತು.…

Read more