Sri Krishna Matha

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ

ಉಡುಪಿ : ಚಾತುರ್ಮಾಸ ಕಾಲದ ಪ್ರಥಮ ಏಕಾದಶಿಯ ಪರ್ವಕಾಲದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ ನಡೆಯಿತು. ಈ ವೇಳೆ ಶ್ರೀಹರಿಯ ನಿರ್ಮಾಲ್ಯ ತುಳಸಿಯನ್ನು ತಲೆಯಲ್ಲಿ ಇರಿಸಿ ಪುರಂದರದಾಸ ರಚಿತ ‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು’ ಎಂಬ ಹಾಡನ್ನು ಮಠದ…

Read more

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ

ಉಡುಪಿ : ಉಡುಪಿಯ ಶ್ರೀಕೃಷ್ಣಮಠದಲ್ಲಿಂದು ಪ್ರಥಮನ ಏಕಾದಶಿ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಗಳು ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು. ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಮಹಾಪೂಜೆ ಪೂರೈಸಿದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀಗಳು ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು. ಮುದ್ರಾಧಾರಣೆಗಾಗಿ ಬಂದವರ ಸರತಿ…

Read more

ಖ್ಯಾತ ಸಂಗೀತ ವಿದುಷಿ ಉಷಾ ಹೆಬ್ಬಾರ್ ಮಡಿಲಿಗೆ ಶ್ರೀ ಮಿತ್ರ ವೈಭವ ಪ್ರಶಸ್ತಿ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ ಪ್ರತಿಷ್ಠಿತ ಯಕ್ಷರಂಗ ಕಲಾ ಸಂಸ್ಥೆ, ಮಿತ್ರ ಯಕ್ಷಗಾನ ಮಂಡಳಿ ಸರಳೇ ಬೆಟ್ಟು, ಶ್ರೀಮಿತ್ರ ಕಲಾನಿಕೇತನ ಟ್ರಸ್ಟ್, ಸರಳೇ ಬೆಟ್ಟು, ಶ್ರೀ ಯಕ್ಷ ಮಿತ್ರ ಯಕ್ಷಗಾನ ತರಬೇತಿ ಕೇಂದ್ರ…

Read more

ವೇದಾಂತಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧವಾದುದು : ಪುತ್ತಿಗೆ ಶ್ರೀಪಾದರು

ಉಡುಪಿ : ಮಹಾಮಹಿಮರಾದ ಶ್ರೀವ್ಯಾಸರಾಜರು ವೇದಾಂತ ಪ್ರಪಂಚಕ್ಕೆ ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ.ಅವರು ರಚಿಸಿದ ನ್ಯಾಯಾಮೃತ-ಚಂದ್ರಿಕಾ-ತರ್ಕತಾಂಡವ ಗ್ರಂಥಗಳು ನರಸಿಂಹ ದೇವರ ಮೂರು ಕಣ್ಣಿನಂತೆ ಕಂಗೊಳಿಸುತ್ತಿವೆ. ಸಂಸ್ಕೃತ -ಕನ್ನಡ ವಾಙ್ಮಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀವ್ಯಾಸರಾಜರಿಗೆ ಸಲ್ಲುತ್ತದೆ. ಇಂಥಹ ಯತಿವರೇಣ್ಯರ ಗ್ರಂಥಗಳನ್ನು ಅಧ್ಯಯನ ಮಾಡುವುದು…

Read more