SSLC Exams

ಎಸೆಸೆಲ್ಸಿ ಪರೀಕ್ಷೆ – ಮೊದಲ ದಿನ 65 ವಿದ್ಯಾರ್ಥಿಗಳು ಗೈರು

ಉಡುಪಿ : ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಶುಕ್ರವಾರ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನದ ಪರೀಕ್ಷೆ ಯಾವುದೇ ಅಕ್ರಮ, ಅವ್ಯವಹಾರಗಳಿಲ್ಲದೇ ಶಾಂತಿಯುತ‌ವಾಗಿ ನಡೆದಿದೆ ಎಂದು ಡಿಡಿಪಿಐ ಕೆ.ಗಣಪತಿ ಅವರು ತಿಳಿಸಿದ್ದಾರೆ. ಬೆಳಗ್ಗೆ ಜಿಲ್ಲಾದಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ನಗರದ…

Read more

ಕರ್ನಾಟಕ ಬಂದ್‌ಗೆ ಖಾಸಗಿ ಬಸ್ ಮಾಲಕರ ಸಂಘದ ನೈತಿಕ ಬೆಂಬಲ; ರಾಜ್ಯಾದ್ಯಂತ ಖಾಸಗಿ ಬಸ್‌ಗಳು ಎಂದಿನಂತೆ ಸಂಚಾರ

ಉಡುಪಿ : ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್‌ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್…

Read more

ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ : 2025‌ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಜಿಲ್ಲೆಯಲ್ಲಿ ನಿಗದಿ ಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚುವಂತೆ…

Read more