ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ
ಉಡುಪಿ : ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ…